ಮೈಸೂರು: ಇಲ್ಲಿನ ಚೆಲುವಾಂಬ ಆಸ್ಪತ್ರೆಗೆ ಹೆರಿಗೆಗಾಗಿ ತನ್ನ ಹೆಂಡತಿಯನ್ನು ಕರೆತಂದಿದ್ದ ವ್ಯಕ್ತಿಯೂ ರಾತ್ರಿ ಆಸ್ಪತ್ರೆ ಆವರಣದಲ್ಲಿ ಮಲಗಿದ್ದರು. ಆದರೆ ಆ ವ್ಯಕ್ತಿ ಮುಂಜಾನೆಯೊಳಗೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಆಸ್ಪತ್ರೆಯಲ್ಲಿ ರಾತ್ರಿ ಮಲಗಿದ್ದ ವ್ಯಕ್ತಿಯೂ ಹೆಂಡತಿ ಹೆರಿಗೆಗೆ ಕರೆದುಕೊಂಡು ಬಂದಿದ್ದು, ಹೆಂಡತಿಗೆ …