ಮೈಸೂರು: ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಸಾರ್ವಜನಿಕರು ಪ್ರತಿನಿತ್ಯ ಹಸಿ ಮತ್ತು ಒಣ ತ್ಯಾಜ್ಯವನ್ನು ವಿಂಗಡಿಸಿ ಪೌರಕಾರ್ಮಿಕರಿಗೆ ನೀಡುವುದು . ಇಲ್ಲವಾದಲ್ಲಿ ಘನ ತ್ಯಾಜ್ಯ ವಸ್ತು ನಿರ್ವಹಣೆಯ ಅಧಿಸೂಚನೆಯoತೆ ದಂಡ ಶುಲ್ಕ ವಿಧಿಸಲಾಗುತ್ತದೆ. ಸಾರ್ವಜನಿಕ ರಸ್ತೆ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, …