ಮೈಸೂರು : ಬಿರುಬೇಸಿಗೆ, ಬಿಸಿಗಾಳಿ ನಡುವೆಯೇ ಮುಂಗಾರು ಪೂರ್ವ ಮಳೆ ಆರಂಭವಾಗಿದ್ದು, ನೆರೆ ಹಾವಳಿ ಉಂಟಾಗಬಹುದಾದ ಪ್ರದೇಶಗಳಲ್ಲಿ ಮೈಸೂರು ಮಹಾನಗರ ಪಾಲಿಕೆಯಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್ ಹೇಳಿದರು. ಈ ಬಗ್ಗೆ ಶುಕ್ರವಾರ ಸುದ್ದಿಗಾರರೊಂದಿಗೆ …