ಮೈಸೂರು: ಬೈಕ್ ಓಡಿಸುತ್ತಿರುವಾಗಲೇ ಸವಾರನಿಗೆ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಬೋಗಾದಿ ರಿಂಗ್ ರಸ್ತೆಯಲ್ಲಿ ನಡೆದಿದೆ. ಚಾಮರಾಜನಗರ ತಾಲ್ಲೂಕಿನ ನಂಜೇದೇವರಪುರದ ರವಿ ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಬೈಕ್ ಓಡಿಸಿಕೊಂಡು ಬರುತ್ತಿದ್ದ ವೇಳೆ ಏಕಾಏಕಿ ಹೃದಯಾಘಾತವಾಗಿದ್ದು, ಕೆಳಗೆ ಬಿದ್ದಿದ್ದಾರೆ. ರವಿ ಅವರು ಬೈಕ್‌ನಿಂದ …