ಮೈಸೂರು: ನಿತ್ಯ ಸಾವಿರಾರು ಜನರು ಓಡಾಡುವ ಫುಟ್‌ಪಾತ್‌ನಲ್ಲಿ ಈಗ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್ ನಿರ್ಮಾಣ ಮಾಡಲು ಮುಂದಾಗುತ್ತಿದ್ದು, ಪಾಲಿಕೆ ನಡೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅರಮನೆ ಮುಂಭಾಗದ…
ಮೈಸೂರು: ನಗರದ ಹೊರವಲಯದ ಹಳೆ ಕೆಸರೆ ಸಮೀಪದಲ್ಲಿರುವ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ಕಸದ ರಾಶಿ ಹೊತ್ತಿ ಉರಿದ ಘಟನೆ ನಡೆದಿದೆ.…
ಮೈಸೂರು: ಗ್ರಾಹಕರಿಗೆ ನಿರಂತರ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡಲು ಸಿಬ್ಬಂದಿ ಸುರಕ್ಷತೆ ಮತ್ತು ಎಚ್ಚರಿಕೆಯ ಕೆಲಸ ಅತ್ಯಂತ ಮುಖ್ಯವಾಗಿದೆ ಎಂದು ಸೆಸ್ಕ್ ಅಧ್ಯಕ್ಷರೂ ಹಾಗೂ ಶಾಸಕರಾದ…
ಬೆಂಗಳೂರು: ಸಾಂಸ್ಕೃತಿಕ ನಗರಿ ಮೈಸೂರನ್ನು ಕರ್ನಾಟಕದ ಎರಡನೇ ಅತಿದೊಡ್ಡ ಐಟಿ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. 17ನೇ ರಾಜ್ಯ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ…
ಮೈಸೂರು: 90 ಅಡಿ ಬೋರ್‌ವೆಲ್‌ಗೆ ಬಿದ್ದಿದ್ದ ನಾಗರಹಾವನ್ನು ರಕ್ಷಣೆ ಮಾಡುವಲ್ಲಿ ಉರಗ ಸಂರಕ್ಷಕ ಕೆಂಪರಾಜು ಯಶಸ್ವಿಯಾಗಿದ್ದಾರೆ. ಮೈಸೂರಿನ ಇಲವಾಲ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮನೆಯ ಬೋರ್ವೆಲ್…
ಬೆಂಗಳೂರು: ಇಂದು ನಭೋ ಮಂಡಲ ಚಂದ್ರಗ್ರಹಣದ ಕೌತುಕಕ್ಕೆ ಸಾಕ್ಷಿಯಾಗಲಿದೆ. ಈ ರಕ್ತ ಚಂದ್ರಗ್ರಹಣ ಇಂದು ಮಧ್ಯಾಹ್ನ ಆರಂಭವಾಗಿ ಸಂಜೆ ವೇಳೆಗೆ ಅಂತ್ಯವಾಗಲಿದೆ. ಸುಮಾರು 25 ನಿಮಿಷಗಳ ಕಾಲ…
ಮೈಸೂರು: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮಾರ್ಚ್.17ರವರೆಗೂ ನಡೆಯಲಿದೆ. ಮೈಸೂರು ಜಿಲ್ಲೆಯಲ್ಲಿ 35,835 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 15,600 ಪುರುಷ ವಿದ್ಯಾರ್ಥಿಗಳು, 20,122 ವಿದ್ಯಾರ್ಥಿನಿಯರು…
ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ…
ಮೈಸೂರು: ಮೈಸೂರು ನಗರ ಪೊಲೀಸ್ ಸ್ವತ್ತು ಕಳುವು ಪ್ರಕರಣಗಳನ್ನು ಭೇದಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ತಿಳಿಸಿದ್ದಾರೆ. ಇಂದು ನಗರ…
ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ ಘಟನೆ ಮೈಸೂರಿನ ನಗರ ಬಸ್ ನಿಲ್ದಾಣದ…