mysore city

ಎರಡನೇ ದಿನಕ್ಕೆ ಕಾಲಿಟ್ಟ ಬಹುರೂಪಿ ನಾಟಕೋತ್ಸವ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ ಬಹುರೂಪಿ ನಾಟಕೋತ್ಸವ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೈಸೂರಿನ ರಂಗಾಯಣದ ಆವರಣದಲ್ಲಿ ರಂಗೋತ್ಸವ ನಡೆಯುತ್ತಿದ್ದು, ಎರಡನೇ ದಿನವಾದ ಇಂದು ಜನರಲ್ಲಿ ನಿರಾಸಕ್ತಿ…

1 year ago

ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಇಂದೂ ಸಹ ಪತ್ತೆಯಾಗದ ಚಿರತೆ

ಮೈಸೂರು: ಇಲ್ಲಿನ ಇನ್ಫೋಸಿಸ್‌ ಆವರಣದಲ್ಲಿ ಚಿರತೆ ಸೆರೆ ಕಾರ್ಯಾಚರಣೆ ಮುಂದುವರಿದಿದ್ದು, ಇಂದು ಸಹ ಚಿರತೆ ಪತ್ತೆಯಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಅರಣ್ಯ ಇಲಾಖೆಯ ಚಿರತೆ ಕಾರ್ಯಪಡೆ,…

1 year ago

ದೇವರಾಜ ಮಾರುಕಟ್ಟೆ ತೆರವು: ನ್ಯಾಯಾಲಯದ ತೀರ್ಪಿಗೆ ಬದ್ಧ ಎಂದ ಮಾರುಕಟ್ಟೆ ಸಂಘದ ಅಧ್ಯಕ್ಷ ಮಹದೇವ್‌

ಮೈಸೂರು: ಪಾರಂಪರಿಕ ಕಟ್ಟಡ ದೇವರಾಜ ಮಾರುಕಟ್ಟೆ ತೆರವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ವಿಚಾರ ಸಂಬಂಧ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ಇದೆ. ನ್ಯಾಯಾಲಯದ ತೀರ್ಪಿಗೆ ನಾವು…

1 year ago

ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಕಾಮಗಾರಿ ಪರಿಶೀಲನೆ ನಡೆಸಿದ ಸಂಸದ ಯದುವೀರ್‌ ಒಡೆಯರ್‌

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ವಿಶ್ವ ದರ್ಜೆಯ ಉತ್ಕೃಷ್ಟ ಮಟ್ಟದ ತಾರಾಲಯದ ಸ್ಥಳಕ್ಕೆ ಇಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

1 year ago

ಡಿಸೆಂಬರ್.‌23ರಂದು ರಾಜ್ಯಮಟ್ಟದ ರೈತರ ಸಮಾವೇಶ

ಮೈಸೂರು: ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ಇದೇ ಡಿಸೆಂಬರ್.‌13ರಂದು ರೈತರ ರಾಜ್ಯಮಟ್ಟದ ಸಮಾವೇಶ ಆಯೋಜನೆ ಮಾಡಲಾಗಿದೆ. ಮೈಸೂರಿನ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಸಮಾವೇಶ ನಡೆಯಲಿದೆ…

1 year ago

ಬೈಕ್‌ ಓಡಿಸುತ್ತಿರುವಾಗಲೇ ಸವಾರನಿಗೆ ಹೃದಯಾಘಾತ

ಮೈಸೂರು: ಬೈಕ್‌ ಓಡಿಸುತ್ತಿರುವಾಗಲೇ ಸವಾರನಿಗೆ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಬೋಗಾದಿ ರಿಂಗ್‌ ರಸ್ತೆಯಲ್ಲಿ ನಡೆದಿದೆ. ಚಾಮರಾಜನಗರ ತಾಲ್ಲೂಕಿನ ನಂಜೇದೇವರಪುರದ ರವಿ ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಬೈಕ್‌…

1 year ago

ಮೈಸೂರು ಅರಮನೆಯಲ್ಲಿ ಚಿನ್ನದ ಅಂಬಾರಿ ವೀಕ್ಷಣೆಗೆ ತಾತ್ಕಾಲಿಕ ನಿರ್ಬಂಧ

ಮೈಸೂರು: ಮೈಸೂರು ಅರಮನೆಯ ಪ್ರಸಿದ್ಧ ಚಿನ್ನದ ಅಂಬಾರಿ ವೀಕ್ಷಣೆಗೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಈ ಮೂಲಕ ಮೈಸೂರಿಗೆ ಬರುವ ಪ್ರವಾಸಿಗರಿಗೆ ನಿರಾಸೆ ಉಂಟಾಗಿದೆ…

1 year ago

ನವೆಂಬರ್‌ನಲ್ಲಿ ಸ್ವಾಭಿಮಾನಿ ಜನಾಂದೋಲನ ಸಮಾವೇಶ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿ ನವೆಂಬರ್‌ನಲ್ಲಿ ಸಿದ್ದರಾಮಯ್ಯ ಸ್ವಾಭಿಮಾನಿ ಜನಾಂದೋಲನ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ. ಮುಂದಿನ ತಿಂಗಳು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಈ ಸಮಾವೇಶ…

2 years ago

ಚೆನ್ನಮ್ಮನ ಸಾಹಸ ಅಮರ, ಅವರ ತ್ಯಾಗ ಬಲಿದಾನಕ್ಕೆ ಸ್ವಾತಂತ್ರ್ಯ: ಎಲ್‌. ನಾಗೇಂದ್ರ

ಮೈಸೂರು: ‘ದೇಶದ ಸ್ವಾತಂತ್ರ್ಯಕ್ಕಾಗಿ ಚನ್ನಮ್ಮ ಮಾಡಿದ ಹೋರಾಟ ಎಂದಿಗೂ ಮರೆಯಲು ಸಾಧ್ಯವಿಲ್ಲ. ಸಾವಿರಾರು ವೀರಯೋಧರೊಂದಿಗೆ ಬ್ರಿಟಿಷರನ್ನು ಹಿಮ್ಮೆಟ್ಟಿಸಿದ ಚನ್ನಮ್ಮನ ಸಾಹಸ ಎಂದೆಂದಿಗೂ ಅಮರ ಎಂದು ಬಿಜೆಪಿ ನಗರಾಧ್ಯಕ್ಷ…

2 years ago

ದಸರಾ ಮುಗಿದ ಬಳಿಕ ಮೈಸೂರಿನಲ್ಲಿ ಎಷ್ಟು ಟನ್‌ ಪ್ಲಾಸ್ಟಿಕ್‌ ತೆರವುಗೊಳಿಸಲಾಗಿದೆ ಗೊತ್ತಾ.?

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ಮುಗಿದ ಬಳಿಕ ಪೌರ ಕಾರ್ಮಿಕರು ಕಸ ತೆರವುಗೊಳಿಸಿದ್ದಾರೆ. ಜಂಬೂಸವಾರಿ ಮೆರವಣಿಗೆ ಬಳಿಕ…

2 years ago