mysore city

ಹಳೆ ಕೆಸರೆಯ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕ ಬೆಂಕಿ: ಹೊತ್ತಿ ಉರಿದ ಕಸದ ರಾಶಿ

ಮೈಸೂರು: ನಗರದ ಹೊರವಲಯದ ಹಳೆ ಕೆಸರೆ ಸಮೀಪದಲ್ಲಿರುವ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ಕಸದ ರಾಶಿ ಹೊತ್ತಿ ಉರಿದ ಘಟನೆ ನಡೆದಿದೆ.…

2 months ago

ಸೆಸ್ಕ್‌ನಲ್ಲಿ ಅರ್ಥಗರ್ಭಿತ ಲೈನ್‌ಮ್ಯಾನ್ ದಿವಸ್‌ ಆಚರಣೆ

‌ಮೈಸೂರು: ಗ್ರಾಹಕರಿಗೆ ನಿರಂತರ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡಲು ಸಿಬ್ಬಂದಿ ಸುರಕ್ಷತೆ ಮತ್ತು ಎಚ್ಚರಿಕೆಯ ಕೆಲಸ ಅತ್ಯಂತ ಮುಖ್ಯವಾಗಿದೆ ಎಂದು ಸೆಸ್ಕ್ ಅಧ್ಯಕ್ಷರೂ ಹಾಗೂ ಶಾಸಕರಾದ…

2 months ago

ರಾಜ್ಯ ಬಜೆಟ್‌: ಮೈಸೂರನ್ನು ರಾಜ್ಯದ ಎರಡನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ

ಬೆಂಗಳೂರು: ಸಾಂಸ್ಕೃತಿಕ ನಗರಿ ಮೈಸೂರನ್ನು ಕರ್ನಾಟಕದ ಎರಡನೇ ಅತಿದೊಡ್ಡ ಐಟಿ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. 17ನೇ ರಾಜ್ಯ ಬಜೆಟ್‌ ಮಂಡಿಸಿದ ಸಿಎಂ ಸಿದ್ದರಾಮಯ್ಯ…

2 months ago

90 ಅಡಿ ಬೋರ್‌ವೆಲ್‌ಗೆ ಬಿದ್ದಿದ್ದ ನಾಗರಹಾವು ರಕ್ಷಣೆ

ಮೈಸೂರು: 90 ಅಡಿ ಬೋರ್‌ವೆಲ್‌ಗೆ ಬಿದ್ದಿದ್ದ ನಾಗರಹಾವನ್ನು ರಕ್ಷಣೆ ಮಾಡುವಲ್ಲಿ ಉರಗ ಸಂರಕ್ಷಕ ಕೆಂಪರಾಜು ಯಶಸ್ವಿಯಾಗಿದ್ದಾರೆ. ಮೈಸೂರಿನ ಇಲವಾಲ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮನೆಯ ಬೋರ್ವೆಲ್…

2 months ago

ಇಂದು ರಕ್ತ ಚಂದ್ರಗ್ರಹಣ: ದೇವಾಲಯಗಳಲ್ಲಿ ವಿಶೇಷ ಪೂಜೆ, ಪುನಸ್ಕಾರ

ಬೆಂಗಳೂರು: ಇಂದು ನಭೋ ಮಂಡಲ ಚಂದ್ರಗ್ರಹಣದ ಕೌತುಕಕ್ಕೆ ಸಾಕ್ಷಿಯಾಗಲಿದೆ. ಈ ರಕ್ತ ಚಂದ್ರಗ್ರಹಣ ಇಂದು ಮಧ್ಯಾಹ್ನ ಆರಂಭವಾಗಿ ಸಂಜೆ ವೇಳೆಗೆ ಅಂತ್ಯವಾಗಲಿದೆ. ಸುಮಾರು 25 ನಿಮಿಷಗಳ ಕಾಲ…

2 months ago

ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಮೈಸೂರು: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮಾರ್ಚ್.‌17ರವರೆಗೂ ನಡೆಯಲಿದೆ. ಮೈಸೂರು ಜಿಲ್ಲೆಯಲ್ಲಿ 35,835 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 15,600 ಪುರುಷ ವಿದ್ಯಾರ್ಥಿಗಳು, 20,122 ವಿದ್ಯಾರ್ಥಿನಿಯರು…

3 months ago

ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ…

3 months ago

ಕಳವು ಪ್ರಕರಣ ಬೇಧಿಸುವಲ್ಲಿ ಮೈಸೂರು ನಗರ ಪೊಲೀಸರು ಯಶಸ್ವಿ: ಸೀಮಾ ಲಾಟ್ಕರ್‌ ಸಂತಸ

ಮೈಸೂರು: ಮೈಸೂರು ನಗರ ಪೊಲೀಸ್ ಸ್ವತ್ತು ಕಳುವು ಪ್ರಕರಣಗಳನ್ನು ಭೇದಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ತಿಳಿಸಿದ್ದಾರೆ. ಇಂದು ನಗರ…

3 months ago

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ ಘಟನೆ ಮೈಸೂರಿನ ನಗರ ಬಸ್ ನಿಲ್ದಾಣದ…

3 months ago

ಯತೀಂದ್ರ ಸಿದ್ಧರಾಮಯ್ಯ ಅವಹೇಳನ ಪ್ರಕರಣ: ಪ್ರತಾಪ್ ಸಿಂಹ ಹಾಗೂ ಬಿಜೆಪಿ ಐಟಿ ಸೆಲ್ ವಿರುದ್ಧ ದೂರು ದಾಖಲು

ಮೈಸೂರು: ಎಂಎಲ್‌ಸಿ ಯತಿಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನ ಪೋಸ್ಟ್‌ ಮಾಡಿದ್ದ ಮಾಜಿ ಸಂಸದ ಪ್ರತಾಪ್‌ ಸಿಂಹ ಹಾಗೂ ಬಿಜೆಪಿ ಐಟಿ ಸೆಲ್‌ ವಿರುದ್ಧ ಕಾಂಗ್ರೆಸ್‌ ನಿಯೋಗ ದೂರು…

3 months ago