ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ಪ್ರವೇಶ ಟಿಕೆಟ್‌ಗಳನ್ನು ವಾಟ್ಸಪ್‌ನಲ್ಲೂ ಪಡೆಯುವುದಕ್ಕೆ ಅವಕಾಶ ಕಲ್ಪಿಸಲಾಗಿದೆ. ರಾಜ್ಯ ಸರ್ಕಾರದ ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದಿಂದ ಮೊಬೈಲ್ ಫೋನ್ ಮೂಲಕ…
ಮೈಸೂರು: ಮುಡಾ ಹಗರಣ ವಿರೋಧಿಸಿ ಬಿಜೆಪಿ-ಜೆಡಿಎಸ್ ದೋಸ್ತಿ ನಾಯಕರು ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆಗೆ ಠಕ್ಕರ್ ಕೊಡಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದು, ನಾಳೆ ಮೈಸೂರಿನಲ್ಲಿ ಕಾಂಗ್ರೆಸ್ ಜನಾಂದೋಲನ…
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡವಾದ ಯುವರಾಜ ಕಾಲೇಜಿಗೆ ರಾಜವಂಶಸ್ಥ ಹಾಗೂ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಮೈಸೂರಿನ…
ಮೈಸೂರು: ಪ್ಲಾಸ್ಟಿಕ್ ಮುಕ್ತ ಮೈಸೂರಿಗೆ ಪಾಲಿಕೆ ಅಧಿಕಾರಿಗಳು ಕಠಿಣ ಪರಿಶ್ರಮದಿಂದ ಕೆಲಸ ಮಾಡುತ್ತಿದ್ದು, ಮನೆ ಮನೆಗೆ ತೆರಳಿ ಬಟ್ಟೆ ಬ್ಯಾಗ್ ವಿತರಿಸಿ ಪ್ಲಾಸ್ಟಿಕ್ ಮುಕ್ತ ಮೈಸೂರಿಗೆ ಸಾರ್ವಜನಿಕರು…
ಮೈಸೂರು: ಪಾರಂಪರಿಕ ನಗರಿ ಎಂದು ಹೆಸರುವಾಸಿಯಾಗಿರುವ ಮೈಸೂರಿನಲ್ಲಿ ಈಗ ಪ್ರಮುಖ ವೃತ್ತಗಳ ನಿರ್ವಹಣೆ ನಿಂತುಹೋಗಿದೆ. ಈ ಹಿನ್ನೆಲೆಯಲ್ಲಿ ಅವುಗಳು ಇಲಿ, ಹೆಗ್ಗಣಗಳ ಆವಾಸ ಸ್ಥಾನವಾಗಿದ್ದು, ಪ್ರತಿಮೆಗಳ ಸೌಂದರ್ಯಕ್ಕೂ…
ಮೈಸೂರು : ಮಳೆಯಿಂದಾಗಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಾ ಇದ್ದು ಡೆಂಗ್ಯೂ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಮೈಸೂರು ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ…
ಮೈಸೂರು: ವಿ.ವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ ಇಲವಾಲ ವಿದ್ಯುತ್ ವಿತರಣಾ ಕೇಂದ್ರ ಹಾಗೂ ಬೋಗಾದಿ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ 1ನೇ ತ್ರೈಮಾಸಿಕ ನಿರ್ವಹಣಾ ಕೆಲಸದ ನಿಮಿತ್ತ ಜೂ.…
ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಜನರಲ್ಲಿ ಅರಿವು ಮೂಡಿಸಲು ಭಾರತ್ ಸಂಕಲ್ಪ ಯಾತ್ರೆ ವಾಹನವು ರಾಜ್ಯಾದ್ಯಂತ ಸಂಚಾರ ಮಾಡುತ್ತಿದ್ದು…
ಮೈಸೂರು: ತೆಲುಗು ಚಿತ್ರರಂಗದ ಮೆಗಾಸ್ಟಾರ್ ಚಿರಂಜೀವಿ ಅವರ ಪುತ್ರ ಮೆಗಾ ಪವರ್‌ಸ್ಟಾರ್ ರಾಮ್‌ಚರಣ್ ಮೈಸೂರಿಗೆ ಬಂದಿಳಿದಿದ್ದಾರೆ. ಆರ್‌ಆರ್‌ಆರ್ ಚಿತ್ರದ ಯಶಸ್ಸಿನ ಬಳಿಕ ನಿರ್ದೇಶಕ ಶಂಕರ್‌ರವರ ಚಿತ್ರ ಗೇಮ್…