ಮೈಸೂರು: ಮೈಸೂರು ನಗರ ಪಾಲಿಕೆ ಮಾಜಿ ಸದಸ್ಯ ಲೋಕೇಶ್ ಪಿಯಾ ನಿವಾಸಕ್ಕೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ ನೀಡಿ ಬೆಳಗಿನ ಉಪಹಾರ ಸೇವಿಸಿದರು. ನಗರದ ಸುಣ್ಣದಕೇರಿ ಬಡಾವಣೆಯಲ್ಲಿರುವ ಆಪ್ತ ಲೋಕೇಶ್ ಪಿಯಾ ನಿವಾಸಕ್ಕೆ ಇಂದು ಬೆಳಿಗ್ಗೆಯೇ ಭೇಟಿ ನೀಡಿದ್ದ ಸತೀಶ್ ಜಾರಕಿಹೊಳಿ …
ಮೈಸೂರು: ಮೈಸೂರು ನಗರ ಪಾಲಿಕೆ ಮಾಜಿ ಸದಸ್ಯ ಲೋಕೇಶ್ ಪಿಯಾ ನಿವಾಸಕ್ಕೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ ನೀಡಿ ಬೆಳಗಿನ ಉಪಹಾರ ಸೇವಿಸಿದರು. ನಗರದ ಸುಣ್ಣದಕೇರಿ ಬಡಾವಣೆಯಲ್ಲಿರುವ ಆಪ್ತ ಲೋಕೇಶ್ ಪಿಯಾ ನಿವಾಸಕ್ಕೆ ಇಂದು ಬೆಳಿಗ್ಗೆಯೇ ಭೇಟಿ ನೀಡಿದ್ದ ಸತೀಶ್ ಜಾರಕಿಹೊಳಿ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಗೆ ಕೇವಲ ನಾಲ್ಕು ದಿನಗಳು ಬಾಕಿಯಿದ್ದು, ಸ್ವಚ್ಛತೆಗೆಂದೇ ಸ್ವಚ್ಛತಾ ಕಾರ್ಮಿಕರು ಸನ್ನದ್ಧರಾಗಿದ್ದಾರೆ. ಕಂಡ ಕಂಡಲ್ಲಿ ಸಿಗುವ ಕಸವನ್ನು ಹೆಕ್ಕಿ ತೆಗೆಯುವ ಮೂಲಕ ದಸರೆ ವೇಳೆ ಮೈಸೂರು ನಗರವನ್ನು ಕಸಮುಕ್ತವನ್ನಾಗಿಸಲು ಸ್ವಚ್ಛತಾ ಕಾರ್ಮಿಕರು …
ಮೈಸೂರು: ಮೈಸೂರಿನ ಯೋಗಕ್ಕೆ ವಿಶ್ವ ಪರಂಪರೆ ಇದೆ. ಮೈಸೂರಿನ ಯೋಗ ವಿಶ್ವ ಪ್ರಸಿದ್ಧಿಯನ್ನು ಪಡೆದಿದ್ದು, ಎಲ್ಲಾ ವಯೋಮಾನದವರು ಯೋಗದಲ್ಲಿ ತೊಡಗಿಸಿಕೊಳ್ಳಬಹುದಾಗಿದೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದ್ದಾರೆ. ಇಂದು ಮೈಸೂರು ದಸರಾ ಅಂಗವಾಗಿ ಮೈಸೂರು ದಸರಾ ವಸ್ತು ಪ್ರದರ್ಶನದಲ್ಲಿನ ಪಿ. ಕಾಳಿಂಗರಾವ್ ಸಭಾಂಗಣದಲ್ಲಿ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ ಪಾರಂಪರಿಕ ಜಾವಾ ಮೋಟರ್ ಬೈಕ್ ಸವಾರಿಗೆ ಇಂದು ಚಾಲನೆ ನೀಡಲಾಯಿತು. ಮೈಸೂರು ನಗರದ ಪುರಭವನ ವೃತ್ತದಿಂದ ಬೈಕ್ ಸವಾರರಿಗೆ ಪ್ರಾದೇಶಿಕ ಆಯುಕ್ತ ರಮೇಶ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪ್ರಾದೇಶಿಕ ಆಯುಕ್ತ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ದಸರಾದ ಪ್ರಮುಖ ಆಕರ್ಷಣೆ ಜಂಬೂಸವಾರಿ ದಿನ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಲಿದ್ದಾರೆ. ಈ ಬಾರಿಯ ದಸರೆಗೆ 20 ಸಾವಿರಕ್ಕಿಂತ ಹೆಚ್ಚಿನ ಪ್ರವಾಸಿಗರು ಬರಬಹುದೆಂದು ಅಂದಾಜು ಮಾಡಲಾಗಿದ್ದು, …
ಮೈಸೂರು: ನಾಳೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ಮಂಡಲೋತ್ಸವ ಆಚರಣೆ ನಡೆಯಲಿರುವ ಹಿನ್ನೆಲೆಯಲ್ಲಿ ನಗರದ ಹಲವೆಡೆ ನಿಷೇಧಾಜ್ಞೆ ಜಾರಿಗೊಳಿಸಿ ಮೈಸೂರು ನಗರ ಕಮಿಷನರ್ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಚಾಮುಂಡಿಬೆಟ್ಟ ಸೇರಿದಂತೆ ನಗರದಲ್ಲಿ …
ಮೈಸೂರು: ಬಂಡೀಪುರ, ನಾಗರಹೊಳೆ ಸೇರಿದಂತೆ ಮತ್ತಿತರ ಸಮೃದ್ಧ ಅರಣ್ಯ ಪ್ರದೇಶಗಳಿಂದ ಸುತ್ತುವರಿದಿರುವ ಮೈಸೂರು ನಗರದ ಗಾಳಿಯ ಗುಣಮಟ್ಟ ತೀವ್ರ ಕಂಡಿದೆ ಎಂದು ಸಂಶೋಧನಾ ವರದಿಯಲ್ಲಿ ಬಹಿರಂಗವಾಗಿದೆ. ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವ ಗ್ರೀನ್ ಪೀಸ್ ಸಂಶೋಧನಾ ವರದಿಯು, ವಾಯು ಮಾಲಿನ್ಯದಿಂದ …
ಮೈಸೂರು: ಮೈಸೂರಿನ ಸಿದ್ಧಾರ್ಥನಗರ ಸಂಚಾರಿ ಠಾಣೆ ಪೊಲೀಸರು ಇಂದು ಬೆಳ್ಳಂ ಬೆಳಿಗ್ಗೆ ಕಾರ್ಯಾಚರಣೆ ನಡೆಸಿ ಕರ್ಕಶ ಶಬ್ಧ ಮಾಡುತ್ತಿದ್ದ ಸೌಂಡ್ ಸೈಲೆನ್ಸರ್‌ಗಳ ಮೇಲೆ ರೋಡ್ ರೋಲರ್ ಹತ್ತಿಸಿ ಪುಡಿ ಪುಡಿ ಮಾಡಿದ್ದಾರೆ. ಕಳೆದ ಕೆಲ ದಿನಗಳಿಂದ ಮೈಸೂರು ಪೊಲೀಸ್ ಕಮಿಷನರ್ ಸೀಮಾ …
ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ಪ್ರವೇಶ ಟಿಕೆಟ್‌ಗಳನ್ನು ವಾಟ್ಸಪ್‌ನಲ್ಲೂ ಪಡೆಯುವುದಕ್ಕೆ ಅವಕಾಶ ಕಲ್ಪಿಸಲಾಗಿದೆ. ರಾಜ್ಯ ಸರ್ಕಾರದ ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದಿಂದ ಮೊಬೈಲ್ ಫೋನ್ ಮೂಲಕ ಟಿಕೆಟ್ ಖರೀದಿಸಬಹುದಾಗಿದೆ. ವಾಟ್ಸಪ್ ಟಿಕೆಟಿಂಗ್ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದ್ದು, ಇದರಿಂದ ಪ್ರವಾಸಿಗರಿಗೆ ಅರಮನೆ ಪ್ರವೇಶ …
ಮೈಸೂರು: ಮುಡಾ ಹಗರಣ ವಿರೋಧಿಸಿ ಬಿಜೆಪಿ-ಜೆಡಿಎಸ್ ದೋಸ್ತಿ ನಾಯಕರು ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆಗೆ ಠಕ್ಕರ್ ಕೊಡಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದು, ನಾಳೆ ಮೈಸೂರಿನಲ್ಲಿ ಕಾಂಗ್ರೆಸ್ ಜನಾಂದೋಲನ ಸಮಾವೇಶ ನಡೆಯಲಿದೆ. ನಾಳೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು, …