ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ದಸರಾದ ಪ್ರಮುಖ ಆಕರ್ಷಣೆ ಜಂಬೂಸವಾರಿ ದಿನ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಲಿದ್ದಾರೆ. ಈ ಬಾರಿಯ ದಸರೆಗೆ 20 ಸಾವಿರಕ್ಕಿಂತ ಹೆಚ್ಚಿನ ಪ್ರವಾಸಿಗರು ಬರಬಹುದೆಂದು ಅಂದಾಜು ಮಾಡಲಾಗಿದ್ದು, …