ಮೈಸೂರು: ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಅವರು ಡಾಕ್ಟರ್ ಧನ್ಯತಾ ಜೊತೆ ಇಂದು ಶುಭ ಮುಹೂರ್ತದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮೈಸೂರಿನ ವಸ್ತು ಪ್ರದರ್ಶನ ಮೈದಾನದಲ್ಲಿ ನಟ ಡಾಲಿ ಧನಂಜಯ್ ಮತ್ತು ಡಾಕ್ಟರ್ ಧನ್ಯತಾ ಜೋಡಿಯ ವಿವಾಹ ಅದ್ಧೂರಿಯಾಗಿ ನೆರವೇರಿತು. ಬೆಳಿಗ್ಗೆ …
ಮೈಸೂರು: ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಅವರು ಡಾಕ್ಟರ್ ಧನ್ಯತಾ ಜೊತೆ ಇಂದು ಶುಭ ಮುಹೂರ್ತದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮೈಸೂರಿನ ವಸ್ತು ಪ್ರದರ್ಶನ ಮೈದಾನದಲ್ಲಿ ನಟ ಡಾಲಿ ಧನಂಜಯ್ ಮತ್ತು ಡಾಕ್ಟರ್ ಧನ್ಯತಾ ಜೋಡಿಯ ವಿವಾಹ ಅದ್ಧೂರಿಯಾಗಿ ನೆರವೇರಿತು. ಬೆಳಿಗ್ಗೆ …
ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ಬೆಳ್ಳಂಬೆಳಗ್ಗೆ ಎರಡು ಕಡೆಗಳಲ್ಲಿ ಆದಾಯ ಅಧಿಕಾರಿಗಳು ಉದ್ಯಮಿಗಳ ಮನೆ ಮೇಲೆ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಇಲ್ಲಿನ ಮಾರುತಿನಗರ ಮತ್ತು ರಾಮಕೃಷ್ಣನಗರದಲ್ಲಿ ಇಂದು(ಫೆಬ್ರವರಿ.5) ಆದಾಯ ತೆರಿಗೆ ವಂಚನೆ ಆರೋಪದ ಹಿನ್ನೆಲೆಯಲ್ಲಿ ಉದ್ಯಮಿಗಳ ನಿವಾಸಗಳ ಮೇಲೆ ಐಟಿ …
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ ಬಹುರೂಪಿ ನಾಟಕೋತ್ಸವ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೈಸೂರಿನ ರಂಗಾಯಣದ ಆವರಣದಲ್ಲಿ ರಂಗೋತ್ಸವ ನಡೆಯುತ್ತಿದ್ದು, ಎರಡನೇ ದಿನವಾದ ಇಂದು ಜನರಲ್ಲಿ ನಿರಾಸಕ್ತಿ ಮೂಡಿದೆ ಎನ್ನಲಾಗುತ್ತಿದೆ. ಬೆಳಿಗ್ಗೆ ಹಾಗೂ ಮಧ್ಯಾಹ್ನ ನಡೆಯುವ ಚಲನಚಿತ್ರೋತ್ಸವಕ್ಕೆ ಜನರು ಬಾರದ ಹಿನ್ನೆಲೆಯಲ್ಲಿ …
ಮೈಸೂರು: ಇಲ್ಲಿನ ಇನ್ಫೋಸಿಸ್ ಆವರಣದಲ್ಲಿ ಚಿರತೆ ಸೆರೆ ಕಾರ್ಯಾಚರಣೆ ಮುಂದುವರಿದಿದ್ದು, ಇಂದು ಸಹ ಚಿರತೆ ಪತ್ತೆಯಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಅರಣ್ಯ ಇಲಾಖೆಯ ಚಿರತೆ ಕಾರ್ಯಪಡೆ, ಆನೆ ಕಾರ್ಯಪಡೆ ಸಿಬ್ಬಂದಿ ಹಾಗೂ ಪ್ರಾದೇಶಿಕ ವಿಭಾಗದ ಒಟ್ಟು 70 ಸಿಬ್ಬಂದಿಗಳು ಹಾಗೂ …
ಮೈಸೂರು: ಪಾರಂಪರಿಕ ಕಟ್ಟಡ ದೇವರಾಜ ಮಾರುಕಟ್ಟೆ ತೆರವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ವಿಚಾರ ಸಂಬಂಧ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ಇದೆ. ನ್ಯಾಯಾಲಯದ ತೀರ್ಪಿಗೆ ನಾವು ಬದ್ಧ ಎಂದು ದೇವರಾಜ ಮಾರುಕಟ್ಟೆ ಸಂಘದ ಅಧ್ಯಕ್ಷ ಮಹದೇವ್ ತಿಳಿಸಿದ್ದಾರೆ. ಈ ಬಗ್ಗೆ …
ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ವಿಶ್ವ ದರ್ಜೆಯ ಉತ್ಕೃಷ್ಟ ಮಟ್ಟದ ತಾರಾಲಯದ ಸ್ಥಳಕ್ಕೆ ಇಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭೇಟಿ ನೀಡಿˌ ಕಟ್ಟಡದ ಕಾಮಗಾರಿಯನ್ನು ಪರಿಶೀಲಿಸಿದರು. ಈ ವೇಳೆ ತ್ವರಿತ ಗತಿಯಲ್ಲಿ ಹಾಗೂ …
ಮೈಸೂರು: ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ಇದೇ ಡಿಸೆಂಬರ್.13ರಂದು ರೈತರ ರಾಜ್ಯಮಟ್ಟದ ಸಮಾವೇಶ ಆಯೋಜನೆ ಮಾಡಲಾಗಿದೆ. ಮೈಸೂರಿನ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಸಮಾವೇಶ ನಡೆಯಲಿದೆ ಎಂದು ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಈವರೆಗೆ ಪೂರ್ವಭಾವಿಯಾಗಿ …
ಮೈಸೂರು: ಬೈಕ್ ಓಡಿಸುತ್ತಿರುವಾಗಲೇ ಸವಾರನಿಗೆ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಬೋಗಾದಿ ರಿಂಗ್ ರಸ್ತೆಯಲ್ಲಿ ನಡೆದಿದೆ. ಚಾಮರಾಜನಗರ ತಾಲ್ಲೂಕಿನ ನಂಜೇದೇವರಪುರದ ರವಿ ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಬೈಕ್ ಓಡಿಸಿಕೊಂಡು ಬರುತ್ತಿದ್ದ ವೇಳೆ ಏಕಾಏಕಿ ಹೃದಯಾಘಾತವಾಗಿದ್ದು, ಕೆಳಗೆ ಬಿದ್ದಿದ್ದಾರೆ. ರವಿ ಅವರು ಬೈಕ್‌ನಿಂದ …
ಮೈಸೂರು: ಮೈಸೂರು ಅರಮನೆಯ ಪ್ರಸಿದ್ಧ ಚಿನ್ನದ ಅಂಬಾರಿ ವೀಕ್ಷಣೆಗೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಈ ಮೂಲಕ ಮೈಸೂರಿಗೆ ಬರುವ ಪ್ರವಾಸಿಗರಿಗೆ ನಿರಾಸೆ ಉಂಟಾಗಿದೆ ಎನ್ನಲಾಗುತ್ತಿದೆ. ಅಂಬಾರಿಯ ಕೆಳಭಾಗ ಹಾಗೂ ಹಿಂಭಾಗ ಮರದ ಕೆಲಸ ಹಾಗೂ ರಿಪೇರಿ ಕಾರ್ಯಗಳು …
ಮೈಸೂರು: ಸಿಎಂ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿ ನವೆಂಬರ್‌ನಲ್ಲಿ ಸಿದ್ದರಾಮಯ್ಯ ಸ್ವಾಭಿಮಾನಿ ಜನಾಂದೋಲನ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ. ಮುಂದಿನ ತಿಂಗಳು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಈ ಸಮಾವೇಶ ನಡೆಸಲು ವಿವಿಧ ಸಂಘಟನೆಗಳ ಮುಖಂಡರು ನಿರ್ಧಾರ ಮಾಡಿದ್ದಾರೆ. ಇಂದು ಮೈಸೂರು, ಮಂಡ್ಯ, ಕೊಡಗು, …