Mysore
26
mist

Social Media

ಭಾನುವಾರ, 17 ಮೇ 2026
Light
Dark

mysore city

Homemysore city

ಮೈಸೂರು: ಮೈಸೂರು ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಮಾದರಿ ಜಿಲ್ಲೆಯನ್ನಾಗಿಸುವ ಗುರಿಯೊಂದಿಗೆ ಇಂದು ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಪಿ. ಶಿವರಾಜು ತಿಳಿಸಿದ್ದಾರೆ. ಬಾಲ್ಯವಿವಾಹವು ಸಮಾಜದ ದೊಡ್ಡ ಪಿಡುಗಾಗಿದ್ದು, …

ಮೈಸೂರು: ಬೇಸಿಗೆ ಕಾಲ ಆರಂಭವಾಗಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರಿನ ಕೊರತೆ ಆಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ವಿಪತ್ತು ನಿರ್ವಹಣಾ …

ಮೈಸೂರು: ಪ್ರಕರಣವೊಂದರ ಆರೋಪಿ ಸೆರೆ ಹಿಡಿಯುವಲ್ಲಿ ಮೈಸೂರು ನಗರ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರು ನಗರ ದೇವರಾಜ ಪೊಲಿಸ್ ಠಾಣಾ ಮೊ.ಸಂ 71/2025 ಕಲಂ: 331(4), 305 ಬಿ.ಎನ್.ಎಸ್ ಪ್ರಕರಣದಲ್ಲಿ ಆರೋಪಿ ಅರುಣ್ ಕುಮಾರ್ ಎಂಬಾತನನ್ನು ದಸ್ತಗಿರಿ ಮಾಡಿ ಪ್ರಕರಣಕ್ಕೆ ಸಂಬಂಧಿಸಿದಂತೆ …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಫೆಬ್ರವರಿ.14ರಂದು ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮಿಗಳ ನೇತೃತ್ವದಲ್ಲಿ ಹನುಮಾನ್‌ ಚಾಲೀಸಾ ಪಾರಾಯಣ ಕಾರ್ಯಕ್ರಮ ನಡೆಯಲಿದೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶ್ರೀ ಸಚ್ಚಿದಾನಂದ ಸ್ವಾಮೀಜಿ ಅವರು, ಫೆಬ್ರವರಿ.14ರಂದು ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಲಕ್ಷಾಂತರ …

ಮೈಸೂರು: ಹಳೆಯ ವಸ್ತುಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮೈಸೂರಿನ ಎನ್.ಆರ್.‌ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೈಸೂರು-ಬೆಂಗಳೂರು ರಸ್ತೆಯ ಹಳೆ ಕೆಸರೆಯ ಗೋದಾಮುಗಳಿಗೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಒಂದರಿಂದ ಒಂದರಂತೆ ನಾಲ್ಕು ಗೋದಾಮುಗಳಲ್ಲಿ ಬೆಂಕಿ ಕಾಣಿಸಿಕೊಂಡ …

ಮೈಸೂರು: ಮೈಸೂರು ಪೊಲೀಸರು ನನಗೆ ಸರಿಯಾದ ಮಾಹಿತಿ ಕೊಟ್ಟಿದ್ದು, ಯಾವುದೇ ಡ್ರಗ್ಸ್‌ ಪತ್ತೆಯಾಗಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎನ್‌ಸಿಬಿ ಕೋರ್ಟ್‌ಗೆ ಕೊಟ್ಟಿರುವ ಮಾಹಿತಿಯಲ್ಲಿ ಡ್ರಗ್ಸ್ ಸಿಕ್ಕಿಲ್ಲ ಎಂದು …

ಮೈಸೂರು: ವಿಜಯನಗರ 3ನೇ ಹಂತದಲ್ಲಿನ ಸುಮಾರು 7 ಎಕರೆ ಜಾಗದ ಅತಿಕ್ರಮಣ ತೆರವು ಕಾರ್ಯಾಚರಣೆ ಇಂದು ಬೆಳಗ್ಗೆ ಮುಂಜಾನೆ ನಡೆಯಿತು. ಸುಮಾರು ₹140 ಕೋಟಿ ಮೌಲ್ಯದ ಜಾಗವನ್ನು ಅಧಿಕಾರಿಗಳು ತೆರವುಗೊಳಿಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ವಶಕ್ಕೆ ಪಡೆದುಕೊಂಡಿದ್ದಾರೆ. ಅತಿಕ್ರಮಣ ಕುರಿತು …

ಮೈಸೂರು: ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದಲ್ಲಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಕುರಿತು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ಆಪ್ತ ಸಹಾಯಕ ಗೋಪಾಲ್ ಹೊರೆಯಾಲ ಅವರು ಗ್ರಾಮದ ಮುಖಂಡರೊಂದಿಗೆ ಚರ್ಚೆ ನಡೆಸಿದರು. ನಗರದ ದಟ್ಟಗಳ್ಳಿಯಲ್ಲಿರುವ ತಮ್ಮ ನಿವಾಸದಲ್ಲಿ ಹಿರೀಕಾಟಿ …

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 21ನೇ ಘಟಿಕೋತ್ಸವದ ಸಂಭ್ರಮ ಮನೆಮಾಡಿದ್ದು, ಒಟ್ಟು 8 ಮಂದಿ ಗಣ್ಯರಿಗೆ ಗೌರವ ಡಾಕ್ಟರೇಟ್‌ ಪ್ರದಾನ ಮಾಡಲಾಯಿತು. ಪ್ರೊ.ಭಾಷ್ಯಂ ಸ್ವಾಮೀಜಿ, ಬಿ.ಎಸ್.ನಾಗಭೂಷಣ ಅತ್ರಿ, ಬ್ರಹ್ಮಕುಮಾರಿ ಲಕ್ಷ್ಮೀ ಜೀ, ಡಾ.ಸಿ.ಸೋಮಶೇಖರ್, ಕೆ.ಬಿ.ಲಿಂಗರಾಜು, ಸತೀಶ್ ಕುಮಾರ್ ಡಿ. ಕಗ್ಗೆರೆ, …

ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರನ್ನು ತಡೆದ ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ರಾಮಸ್ವಾಮಿ ವೃತ್ತದ ಬಳಿ ಜಮಾಯಿಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು, ಬಿ.ಕೆ.ಹರಿಪ್ರಸಾದ್‌ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ …

Stay Connected​
error: Content is protected !!