ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿರುವ ರಾಜ್ಯ ಬಜೆಟ್ ಅನ್ನು ಬಿಜೆಪಿಯೂ ರಾಜ್ಯ ಬಜೆಟ್ ಮುಸ್ಲಿಮರ ತುಷ್ಟೀಕರಣ,ಹಲಾಲ್ ಬಜೆಟ್ ಎಂಬ ಬಿಜೆಪಿ ಟೀಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಕೆಪಿಸಿಸಿ ಮಹಿಳಾ ಅಧ್ಯಕ್ಷರಾದ ಸೌಮ್ಯರೆಡ್ಡಿ ತಿರುಗೇಟು ನೀಡಿದ್ದಾರೆ. ನಗರದ ಕಾಂಗ್ರೆಸ್ ಕಚೇರಿಯಲ್ಲಿ …



