ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗುವ ನಾಡದೇವತೆ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ನೀಲಿ ಬಣ್ಣದ ರೇಷ್ಮೆ ಸೀರೆ ಉಡಿಸಿ ಸಿಂಗರಿಸಲಾಗಿದೆ. ಚಾಮುಂಡಿ ಉತ್ಸವ ಮೂರ್ತಿಯು ನೀಲಿ …