Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

mysore dasara-2024

Homemysore dasara-2024

ವಿಶ್ವವಿಖ್ಯಾತ ಮೈಸೂರು ದಸರಾ ನಾಳೆಯಿಂದ ( ಅಕ್ಟೋಬರ್‌ 3 ) ಆರಂಭವಾಗುತ್ತಿದ್ದು, ಪೊಲೀಸ್‌ ಇಲಾಖೆ ಸಾರ್ವಜನಿಕರಿಗೆ ತೊಂದರೆಯಾಗುವುದನ್ನು ತಪ್ಪಿಸಲು ಮತ್ತು ದಸರಾ ಕಾರ್ಯಕ್ರಮಗಳು ಅಡ್ಡಿಯಿಲ್ಲದೇ ನಡೆಯಲು ಸಂಚಾರಿ ಮಾರ್ಗಗಳಲ್ಲಿ ಕೆಲ ಬದಲಾವಣೆಯನ್ನು ಮಾಡಿಕೊಂಡಿದೆ. ಅದರಂತೆ ವಾಹನ ನಿಲುಗಡೆ ವಿಷಯದಲ್ಲಿಯೂ ಸಹ ಕೆಲ …

ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ಸಂಗೀತ ಪ್ರಿಯರ ಮನ ತಣಿಸುವ ಅರಮನೆ ವೇದಿಕೆ ಸೇರಿದಂತೆ ಹನ್ನೊಂದು ವೇದಿಕೆಗಳಲ್ಲಿ ೫೦೮ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ೬,೫೦೦ ಕಲಾವಿದರು ವಿವಿಧ ಕಲಾ ಪ್ರಕಾರಗಳಲ್ಲಿ ಸಂಗೀತದ ರಸದೌತಣ ನೀಡಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. …

ಧರ್ಮೇಂದ್ರ ಕುಮಾರ್‌ ಮೈಸೂರು ಮೈಸೂರು ಸಂಸ್ಥಾನಕ್ಕೂ ಶ್ರೀರಂಗಪಟ್ಟಣ ತಾಲ್ಲೂಕಿನ ಬಾಬುರಾಯನ ಕೊಪ್ಪಲು ಗ್ರಾಮಕ್ಕೂ ಅವಿನಾಭಾವ ಸಂಬಂಧ ಇದೆ. ಆ ಸಂಬಂಧದ ಮೂಲವನ್ನು ಹುಡುಕುತ್ತಾ ಹೋದರೆ ಟಿಪ್ಪು ಸುಲ್ತಾನ್ ಆಡಳಿತದ ಕಾಲಕ್ಕೆ ಕರೆದೊಯ್ಯುತ್ತದೆ. ಸೈನಿಕನಾಗಿದ್ದು, ದಿವಾನ ಹುದ್ದೆಗೇರಿದವರೊಬ್ಬರ ಹೆಸರು ಮುಂಚೂಣಿಗೆ ಬರುತ್ತದೆ. ಮೈಸೂರು …

ಮೈಸೂರು: ನಾಡಹಬ್ಬ ದಸರಾ ಹಿನ್ನೆಲೆ ಗಜಪಡೆಗೆ ಇಂದು ( ಸೆಪ್ಟೆಂಬರ್‌ 26 ) ಕುಶಾಲತೋಪು ತಾಲೀಮು ನಡೆಸಲಾಯಿತು. ಮೈಸೂರು ದಸರಾ ಜಂಬೂ ಸವಾರಿ ಸಲುವಾಗಿ ಕಾಡಿನಿಂದ ನಾಡಿಗೆ ಆಗಮಿಸಿರುವ ಎಲ್ಲಾ 14ಆನೆಗಳು ಕೂಡ ಇದರಲ್ಲಿ ಭಾಗಿಯಾಗಿದ್ದವು. ಇನ್ನು ಕುಶಾಲು ತೋಪು ಸಿಡಿಸುವಾಗ …

  ಮೈಸೂರು: ವಿಶ್ವ ವಿಖ್ಯಾತ ದಸರಾ ಮಹೋತ್ಸವ ಪ್ರಯುಕ್ತ ಯುವ ದಸರಾವನ್ನು ಅದ್ದೂರಿಯಾಗಿ ಅ.6 ರಿಂದ 10 ರವರೆಗೆ ಉತ್ತನಹಳ್ಳಿ ತ್ರಿಪುರ ಸುಂದರಿ ದೇವಸ್ಥಾನದ ಬಳಿ ಇರುವ ಯಾಲಿಗೆಹುಂಡಿ ಹತ್ತಿರ ಮೈದಾನದಲ್ಲಿ ಆಯೋಜಿಸಲಾಗಿದೆ. ಈ ಬಾರಿಯ ಯುವ ದಸರಾಗೆ ಖ್ಯಾತ ಬಹುಭಾಷಾ …

ಬೆಂಗಳೂರು: ವಿಶ್ವ ವಿಖ್ಯಾತ ದಸರಾ ಹಬ್ಬದ ಪ್ರಯುಕ್ತ ಮೈಸೂರಿಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿರುವುದರಿಂದ ರೈಲುಗಳಲ್ಲಿ ಪ್ರಯಾಣಿಕರ ದಟ್ಟಣೆ ಉಂಟಾಗಲಿದೆ. ಪ್ರಯಾಣಿಕರ ನಿರೀಕ್ಷಿತ ಅಧಿಕ ದಟ್ಟಣೆಯನ್ನು ಕಡಿಮೆಗೊಳಿಸಲು ನೈಋತ್ಯ ವಲಯವು 34 ರೈಲುಗಳಿಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿಗಳನ್ನು ಜೋಡಣೆ ಮಾಡಲಿದೆ. ಅಧಿಕ …

ಮೈಸೂರು: ವಿಶ್ವ ವಿಖ್ಯಾತ ಮೈಸೂರು ಅರಮನೆ ಮುಂಭಾಗದಲ್ಲಿ ಸಾರ್ವಜನಿಕರು ಪ್ರತಿನಿತ್ಯ ಪಾರಿವಾಳಗಳಿಗೆ ಆಹಾರ ಹಾಕುತ್ತಿದ್ದಾರೆ ಎಂಬ ವಿಚಾರಕ್ಕೆ ಪರ-ವಿರೋಧ ಕೇಳಿ ಬಂದಿತ್ತು. ಆದರೆ. ಇದೀಗ ಅದಕ್ಕೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಸಮ್ಮುಖದ ಸಭೆಯಲ್ಲಿ ತೆರೆಬಿದ್ದಿದೆ. ಅರಮನೆ ಆವರಣದಲ್ಲಿ ಪಾರಿವಾಳಗಳಿಗೆ …

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತಾ ಕಾರ್ಯಗಳು ತೀವ್ರ ವೇಗವಾಗಿ ನಡೆಯುತ್ತಿದ್ದು ಇಂದು(ಸೆ.21) ಯುವ ಸಂಭ್ರಮದ ಪೋಸ್ಟರ್‌ ಹಾಗೂ ದಸರಾದ ವೆಬ್‌ಸೈಟ್ ಅನ್ನು ಉದ್ಘಾಟಿಸಲಾಯಿತು. ‌ ಸಾಂಸ್ಕೃತಿಕ ನಗರಿಯಲ್ಲಿ ಪ್ರತಿ ವರ್ಷ ನಡೆಯುವ ವಿಶ್ವ ವಿಖ್ಯಾತ ಮೈಸೂರು ದಸರಾದ …

ಮೈಸೂರು: ಅಕ್ಟೋಬರ್‌ 3ರಂದು ಚಾಮುಂಡಿಬೆಟ್ಟದಲ್ಲಿ ಈ ಬಾರಿಯ ಮೈಸೂರು ದಸರಾ ಮಹೋತ್ಸವನ್ನು ಸಾಹಿತಿ ಹಂಪ ನಾಗರಾಜಯ್ಯ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಿಶ್ವ ವಿಖ್ಯಾತ ದಸರಾನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಿದ್ದು, ಇಂದು (ಸೆ.20) …

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು ಎಂಬ ಉದ್ದೇಶದಿಂದ ಮಾರ್ಗದಲ್ಲಿ ಸಣ್ಣ ಬದಲಾವಣೆ ಮಾಡಲಾಗಿದ್ದು, ನೂತನ ಮಾರ್ಗದಲ್ಲೇ ಅಭಿಮನ್ಯು ನೇತೃತ್ವದ ಗಜಪಡೆಗೆ ತಾಲೀಮು ಕೂಡ ಆರಂಭಿಸಲಾಗಿದೆ. ಪ್ರತಿ …

Stay Connected​