ಜನಪ್ರತಿನಿಧಿಗಳು,ಅಧಿಕಾರಿಗಳ ಅನುಪಸ್ಥಿತಿಯಲ್ಲಿ ಪೂಜೆ ಸಲ್ಲಿಸಿದ ಅರಣ್ಯ ಇಲಾಖೆ ಮೈಸೂರು: ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಎರಡನೇ ಹಂತದಲ್ಲಿ ಆಗಮಿಸಿದ ಮಹೇಂದ್ರ ನೇತೃತ್ವದ ಐದು ಆನೆಗಳನ್ನೂ ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು. ಮೊದಲ ಹಂತದಲ್ಲಿ ಆಗಮಿಸಿದ್ದ 9 ಆನೆಗಳೊಂದಿಗೆ ಈಗ ಬಂದಿರುವ …