ಮೈಸೂರು: ನಾಳೆ ಚಾಮುಂಡಿಬೆಟ್ಟದಲ್ಲಿ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಕಾರ್ಯಕ್ರಮ ನಡೆಯಲಿದ್ದು, ಇದಕ್ಕಾಗಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಳೆ ಬೆಳಿಗ್ಗೆ 10:10 ರಿಂದ 10:40ರ ವೃಶ್ಚಿಕ ಶುಭ ಲಗ್ನದಲ್ಲಿ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ನೆರವೇರಲಿದೆ. …




