ಮೈಸೂರು: ನಾಡಹಬ್ಬ ದಸರಾ ಪ್ರಯುಕ್ತ ಅರಮನೆ ಆವರಣದಲ್ಲಿ ಸೆ. 26ರಿಂದ ಅ.3ರವರೆಗೆ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಸೆ.26: ನಾದಸ್ವರ- ಯದುನಾಥ್ ಮತ್ತು ಗುರುರಾಜ್ ತಂಡ, ವೀರಭದ್ರ ಕುಣಿತ-ಕಿರಾಳು ಮಹೇಶ್, ನೃತ್ಯರೂಪಕ-ಅಮೃತ ಭಾರತಿಗೆ ಕನ್ನಡದಾರತಿ-ಸಪ್ತಸ್ವರ ಆರ್ಟ್ಸ್ ಅಂಡ್ ಕ್ರಿಯೇಷನ್, …