೨೦೨೫ ಸಾಲಿನ ದಸರಾ ಉದ್ಘಾಟನೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಹೆಸರನ್ನು ಸರ್ಕಾರ ಪರಿಗಣಿಸಬಹುದಾಗಿದೆ. ರಾಜ್ಯದ ಮುಖ್ಯಮಂತ್ರಿಯಾಗಿ ದೇವೇಗೌಡರು ರಾಜ್ಯದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ.…
ಬೆಂಗಳೂರು: ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ ಮಹತ್ವ ಮರೆಯಾಗಬಾರದು. ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಆಚರಿಸುವ ಸಂಬಂಧ ಪೂರ್ವಭಾವಿಯಾಗಿ ಚರ್ಚಿಸಲು ಇಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಸಭೆಯಲ್ಲಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ,…
ಮಂಗಳೂರು: ಈ ವರ್ಷದಿಂದ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಕ್ರೀಡಾಕೂಟದಲ್ಲೂ ಕಂಬಳವನ್ನು ಸೇರಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿ ಏರ್ಪಡಿಸಿದ್ದ…
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕಾಗಿ ನಾಡಿಗೆ ಆಗಮಿಸಿ ಕಳೆದ ಎರಡು ತಿಂಗಳಿನಿಂದ ಅರಮನೆ ಆವರಣದಲ್ಲಿ ಬೀಡುಬಿಟ್ಟಿದ್ದ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆ ಜಂಬೂಸವಾರಿಯನ್ನು…
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಅಭಿಮನ್ಯು ನೇತೃತ್ವದ ಗಜಪಡೆ ಈಗ ರಿಲ್ಯಾಕ್ಸ್ ಮೂಡ್‌ನಲ್ಲಿವೆ. ಅರಮನೆ ಆವರಣದಲ್ಲಿ ದಸರಾ ಗಜಪಡೆ ವಿಶ್ರಾಂತಿ…
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಸಿಎಂ ಸಿದ್ದರಾಮಯ್ಯ ಅವರು ಸತತ 7ನೇ ಬಾರಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ದಾಖಲೆ ಬರೆದಿದ್ದಾರೆ.…
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇನ್ನು 10 ರಿಂದ 12 ದಿನಗಳ ಕಾಲ ದೀಪಾಲಂಕಾರವನ್ನು ವಿಸ್ತರಣೆ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಈ…
ಮೈಸೂರು: ಮಲ್ಲಿಗೆ ನಗರಿ ಹಾಗೂ ಸಾಂಸ್ಕೃತಿಕ ನಗರಿ ಎಂದೇ ಕರೆಯಿಸಿಕೊಳ್ಳುವ ಮೈಸೂರಿನಲ್ಲಿ ನಡೆಯುತ್ತಿರುವ ದಸರಾ ಜಂಬೂಸವಾರಿ ಮೆರವಣಿಗೆಗೆ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಸಿಎಂ…
ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ ವಿಶ್ವವಿಖ್ಯಾತ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಮಳೆಯ ಸಿಂಚನದ ನಡುವೆಯೇ 51 ಸ್ತಬ್ದಚಿತ್ರಗಳು ಮೆರವಣಿಗೆಯಲ್ಲಿ ಸಾಗಿವೆ. ಸಿಎಂ ಸಿದ್ದರಾಮಯ್ಯ ಮತ್ತು…