Mysore
17
few clouds

Social Media

ಭಾನುವಾರ, 21 ಡಿಸೆಂಬರ್ 2025
Light
Dark

mysore dasara

Homemysore dasara

ಬೆಂಗಳೂರು: ನಾಡಹಬ್ಬ ಮೈಸೂರು ದಸರಾ ಪ್ರಯುಕ್ತ ಸಾಲು ಸಾಲು ದಸರಾ ರಜೆಗಳ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್.9ರಿಂದ 12ರವರೆಗೆ 2,000 ಹೆಚ್ಚುವರಿ ಬಸ್‌ಗಳನ್ನು ಕೆಎಸ್‌ಆರ್‌ಟಿಸಿ ವ್ಯವಸ್ಥೆ ಮಾಡಿದೆ. ಕೆಎಸ್‌ಆರ್‌ಟಿಸಿ ನಿಗಮವು ದಸರಾ ರಜೆಯನ್ನು ಗಮನದಲ್ಲಿಟ್ಟುಕೊಂಡು ಹೆಚ್ಚುವರಿ ಬಸ್‌ ಸೌಲಭ್ಯ ಮಾಡಿದ್ದು, ಬೆಂಗಳೂರಿನ …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಂಭ್ರಮ ಮನೆಮಾಡಿದ್ದು, ಇಂದು ನಾನಾ ಜಿಲ್ಲೆಗಳಿಂದ ಆಗಮಿಸಿದ್ದ ದಂಪತಿಗಳು ವಿವಿಧ ಪ್ರಕಾರ ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟು ಟಾಂಗಾ ಸಾರೋಟ್‌ ಸವಾರಿ ನಡೆಸಿದರು. ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ …

ಮೈಸೂರು:ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ನಾಳೆಯಿಂದ ಯುವ ದಸರಾ ಸಂಭ್ರಮ ನಡೆಯಲಿದೆ. ಈ ಬಾರಿ ಯುವ ದಸರಾ ಮಹಾರಾಜ ಕಾಲೇಜು ಮೈದಾನದಿಂದ ನಗರದ ಹೊರವಲಯದ ಉತ್ತನಹಳ್ಳಿ ಬಳಿಯ 100 ಎಕರೆ ಕೃಷಿ ಭೂಮಿಯಲ್ಲಿ ನಡೆಯಲಿದೆ. ಕಾರ್ಯಕ್ರಮಕ್ಕೆ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಮಹಿಳಾ ದಸರಾಗೆ ಸಚಿವ ಎಚ್.ಸಿ.ಮಹದೇವಪ್ಪ ಚಾಲನೆ ನೀಡಿದರು. ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿ ವತಿಯಿಂದ ಮೈಸೂರಿನ ಜೆ.ಕೆ.ಗ್ರೌಂಡ್‌ನಲ್ಲಿ ಆಯೋಜಿಸಿದ್ದ ಮಹಿಳಾ ದಸರಾವನ್ನು ಸಚಿವ ಎಚ್.ಸಿ.ಮಹದೇವಪ್ಪ ಉದ್ಘಾಟನೆ ಮಾಡಿದರು. ಈ …

ಮೈಸೂರು: ಮೈಸೂರು ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಾಸಕ ಜಿ.ಟಿ.ದೇವೇಗೌಡ ಭಾಷಣ ಕುರಿತು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಅಸಮಾಧಾನ ಹೊರಹಾಕಿದ್ದಾರೆ. ಈ ಬಗ್ಗೆ ಮೈಸೂರಿನ ಜಲದರ್ಶಿನಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿ.ಟಿ.ದೇವೇಗೌಡರ ಭಾಷಣ ನೋಡಿದರೆ ಅವರು ಕೂಡ ಮುಡಾ ಫಲಾನುಭವಿ ಇರಬೇಕು. …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಅರಮನೆ ವೇದಿಕೆಯಲ್ಲಿ ನಡೆಯುವ ವೈಭವಯುತ ಸಾಂಸ್ಕೃತಿಕ ಕಾರ್ಯಕ್ರಮಗಳ ವಿವರ ಹೀಗಿದೆ. ಸಂಜೆ 4 ಗಂಟೆಯಿಂದ 4.30 ಗಂಟೆಯವರೆಗೆ ಎಂ.ಎನ್ ಗಣೇಶ್ ಮತ್ತು ತಂಡದವರಿಂದ ನಾದಸ್ವರ ನಡೆಯಲಿದ್ದು, ಸಂಜೆ 4.30 ಗಂಟೆಯಿಂದ …

ಮೈಸೂರು: ದಸರಾ ಎಂಬುದು ನಮ್ಮ ಹಿರಿಯರು ನಮಗಾಗಿ ನೀಡಿದಂತಹ ದೊಡ್ಡ ಉತ್ಸವ. ಈ ಉತ್ಸವವು ಕೇವಲ ಮೈಸೂರಿಗಷ್ಟೇ ಸೀಮಿತವಾಗಿರದೆ ಇಡೀ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಲ್ಲರ ಗಮನವನ್ನು ಸೆಳೆಯುತ್ತದೆ ಎಂದು ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದರು. …

ಮೈಸೂರು: ದಸರಾ ಚಲನಚಿತ್ರೋತ್ಸವ ಸಂಬಂಧ ಇಂದು ಮಾಲ್ ಆಫ್ ಮೈಸೂರಿನ ಐನಾಕ್ಸ್ ಚಿತ್ರಮಂದಿರದ ಹೊರ ಆವರಣದಲ್ಲಿ " ಕನ್ನಡ ಸಿನಿಮಾ ಬೆಳೆದು ಬಂದ ಹಾದಿ ಸಿನಿ ಪೋಟೋ ಪ್ರದರ್ಶನಕ್ಕೆ ಹೆಸರಾಂತ ಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು ಅವರು ಇಂದು ಚಾಲನೆ ನೀಡಿದರು. …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ವಿಂಟೇಜ್‌ ಕಾರ್‌ ಶೋ ಮತ್ತು ರ್ಯಾಲಿಯನ್ನು ಆಯೋಜನೆ ಮಾಡಲಾಗಿತ್ತು. ಮೈಸೂರಿನ ಹೆಬ್ಬಾಳ್‌ ನ್ಯಾಷನಲ್‌ ಗ್ರಾನೈಟ್‌ ಇಂಡಸ್ಟ್ರೀಸ್‌ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಮಾಜಿ ಸಂಸದ ಪ್ರತಾಪ್‌ ಸಿಂಹ ಅವರು ಚಾಲನೆ ನೀಡಿದರು. ಈ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ ಪಾರಂಪರಿಕ ಜಾವಾ ಮೋಟರ್‌ ಬೈಕ್‌ ಸವಾರಿಗೆ ಇಂದು ಚಾಲನೆ ನೀಡಲಾಯಿತು. ಮೈಸೂರು ನಗರದ ಪುರಭವನ ವೃತ್ತದಿಂದ ಬೈಕ್‌ ಸವಾರರಿಗೆ ಪ್ರಾದೇಶಿಕ ಆಯುಕ್ತ ರಮೇಶ್‌ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪ್ರಾದೇಶಿಕ ಆಯುಕ್ತ …

Stay Connected​
error: Content is protected !!