ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಮಹಿಳಾ ದಸರಾಗೆ ಸಚಿವ ಎಚ್.ಸಿ.ಮಹದೇವಪ್ಪ ಚಾಲನೆ ನೀಡಿದರು. ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿ ವತಿಯಿಂದ ಮೈಸೂರಿನ ಜೆ.ಕೆ.ಗ್ರೌಂಡ್‌ನಲ್ಲಿ ಆಯೋಜಿಸಿದ್ದ ಮಹಿಳಾ ದಸರಾವನ್ನು ಸಚಿವ ಎಚ್.ಸಿ.ಮಹದೇವಪ್ಪ ಉದ್ಘಾಟನೆ ಮಾಡಿದರು. ಈ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಮಹಿಳಾ ದಸರಾಗೆ ಸಚಿವ ಎಚ್.ಸಿ.ಮಹದೇವಪ್ಪ ಚಾಲನೆ ನೀಡಿದರು. ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿ ವತಿಯಿಂದ ಮೈಸೂರಿನ ಜೆ.ಕೆ.ಗ್ರೌಂಡ್‌ನಲ್ಲಿ ಆಯೋಜಿಸಿದ್ದ ಮಹಿಳಾ ದಸರಾವನ್ನು ಸಚಿವ ಎಚ್.ಸಿ.ಮಹದೇವಪ್ಪ ಉದ್ಘಾಟನೆ ಮಾಡಿದರು. ಈ …
ಮೈಸೂರು: ಮೈಸೂರು ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಾಸಕ ಜಿ.ಟಿ.ದೇವೇಗೌಡ ಭಾಷಣ ಕುರಿತು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅಸಮಾಧಾನ ಹೊರಹಾಕಿದ್ದಾರೆ. ಈ ಬಗ್ಗೆ ಮೈಸೂರಿನ ಜಲದರ್ಶಿನಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿ.ಟಿ.ದೇವೇಗೌಡರ ಭಾಷಣ ನೋಡಿದರೆ ಅವರು ಕೂಡ ಮುಡಾ ಫಲಾನುಭವಿ ಇರಬೇಕು. …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಅರಮನೆ ವೇದಿಕೆಯಲ್ಲಿ ನಡೆಯುವ ವೈಭವಯುತ ಸಾಂಸ್ಕೃತಿಕ ಕಾರ್ಯಕ್ರಮಗಳ ವಿವರ ಹೀಗಿದೆ. ಸಂಜೆ 4 ಗಂಟೆಯಿಂದ 4.30 ಗಂಟೆಯವರೆಗೆ ಎಂ.ಎನ್ ಗಣೇಶ್ ಮತ್ತು ತಂಡದವರಿಂದ ನಾದಸ್ವರ ನಡೆಯಲಿದ್ದು, ಸಂಜೆ 4.30 ಗಂಟೆಯಿಂದ …
ಮೈಸೂರು: ದಸರಾ ಎಂಬುದು ನಮ್ಮ ಹಿರಿಯರು ನಮಗಾಗಿ ನೀಡಿದಂತಹ ದೊಡ್ಡ ಉತ್ಸವ. ಈ ಉತ್ಸವವು ಕೇವಲ ಮೈಸೂರಿಗಷ್ಟೇ ಸೀಮಿತವಾಗಿರದೆ ಇಡೀ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಲ್ಲರ ಗಮನವನ್ನು ಸೆಳೆಯುತ್ತದೆ ಎಂದು ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದರು. …
ಮೈಸೂರು: ದಸರಾ ಚಲನಚಿತ್ರೋತ್ಸವ ಸಂಬಂಧ ಇಂದು ಮಾಲ್ ಆಫ್ ಮೈಸೂರಿನ ಐನಾಕ್ಸ್ ಚಿತ್ರಮಂದಿರದ ಹೊರ ಆವರಣದಲ್ಲಿ " ಕನ್ನಡ ಸಿನಿಮಾ ಬೆಳೆದು ಬಂದ ಹಾದಿ ಸಿನಿ ಪೋಟೋ ಪ್ರದರ್ಶನಕ್ಕೆ ಹೆಸರಾಂತ ಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು ಅವರು ಇಂದು ಚಾಲನೆ ನೀಡಿದರು. …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ವಿಂಟೇಜ್ ಕಾರ್ ಶೋ ಮತ್ತು ರ್ಯಾಲಿಯನ್ನು ಆಯೋಜನೆ ಮಾಡಲಾಗಿತ್ತು. ಮೈಸೂರಿನ ಹೆಬ್ಬಾಳ್ ನ್ಯಾಷನಲ್ ಗ್ರಾನೈಟ್ ಇಂಡಸ್ಟ್ರೀಸ್ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಚಾಲನೆ ನೀಡಿದರು. ಈ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ ಪಾರಂಪರಿಕ ಜಾವಾ ಮೋಟರ್ ಬೈಕ್ ಸವಾರಿಗೆ ಇಂದು ಚಾಲನೆ ನೀಡಲಾಯಿತು. ಮೈಸೂರು ನಗರದ ಪುರಭವನ ವೃತ್ತದಿಂದ ಬೈಕ್ ಸವಾರರಿಗೆ ಪ್ರಾದೇಶಿಕ ಆಯುಕ್ತ ರಮೇಶ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪ್ರಾದೇಶಿಕ ಆಯುಕ್ತ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಸಿಎಂ ಸಿದ್ದರಾಮಯ್ಯ ಅವರಿಂದು ದಸರಾ ಫಲಪುಷ್ಪ ಪ್ರದರ್ಶನ ಉದ್ಘಾಟನೆ ನೆರವೇರಿಸಿದರು. ಮೈಸೂರಿನ ಕುಪ್ಪಣ್ಣ ಪಾರ್ಕ್‌ನಲ್ಲಿ ಆಯೋಜನೆ ಮಾಡಿರುವ ದಸರಾ ಫಲಪುಷ್ಪ ಪ್ರದರ್ಶನದಲ್ಲಿ ವಿಭಿನ್ನ ಥೀಮ್‌ನೊಂದಿಗೆ ಹೂಗಳಿಂದ ಅಲಂಕೃತಗೊಳಿಸಿ ಜನರನ್ನು ಮನಸೂರೆಗೊಳಿಸುವಂತೆ ಮಾಡಲಾಗಿದೆ. …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಅರಮನೆಯಲ್ಲಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಖಾಸಗಿ ದರ್ಬಾರ್ ಆರಂಭಿಸಿದ್ದಾರೆ. ರಾಜಪೋಷಾಕಿನಲ್ಲಿ ಮಿಂಚಿದ ಯದುವೀರ್ ಅವರು, ಇಂದು ದರ್ಬಾರ್ ಹಾಲ್‌ನಲ್ಲಿ ಸಿಂಹಾಸನದ ಬಳಿ ತೆರಳಿ ಪೂಜೆ ಸಲ್ಲಿಸಿದರು. ಬಳಿಕ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಸಿಎಂ ಸಿದ್ದರಾಮಯ್ಯ ಅವರು ದಸರಾ ಚಲನಚಿತ್ರೋತ್ಸವದ ಉದ್ಘಾಟನೆ ನೆರವೇರಿಸಿದರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಇಂದು ದಸರಾ ಚಲನಚಿತ್ರೋತ್ಸವ ಉದ್ಘಾಟನೆ ನೆರವೇರಿತು. ಕಾರ್ಯಕ್ರಮದಲ್ಲಿ ನಟರಾದ ರಮೇಶ್ ಅರವಿಂದ್, …