ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಉದ್ಘಾಟನೆ ನೆರವೇರಿದ್ದು, ಇದಕ್ಕಾಗಿಯೇ ನಾಡದೇವತೆ ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಕೆಂಪು ಸೀರೆಯ ಉಡಿಸಿ ಅಲಂಕಾರ ಮಾಡಲಾಗಿತ್ತು. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದ್ದು, ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯ …










