Mysore
19
overcast clouds

Social Media

ಶುಕ್ರವಾರ, 19 ಡಿಸೆಂಬರ್ 2025
Light
Dark

mysore dasara

Homemysore dasara

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಯುವ ಸಂಭ್ರಮ ನೋಡಲು ಹೋಗುವ ಸ್ಥಳದಲ್ಲಿ ಟ್ರಾಫಿಕ್‌ ಜಾಮ್‌ ಹೆಚ್ಚಾಗಿದ್ದು, ವಾಹನ ಸವಾರರು ಕೆಲಕಾಲ ಪರದಾಟ ನಡೆಸಿದ್ದಾರೆ. ಕುಕ್ಕರಹಳ್ಳಿ ಕೆರೆ ಸರ್ಕಲ್‌ನಿಂದ ಮಾನಸಂಗೋತ್ರಿ ಕಾಲೇಜು ಪ್ರವೇಶ ದ್ವಾರದ ತನಕವೂ ಭಾರೀ ಟ್ರಾಫಿಕ್‌ …

ಮೈಸೂರು:  ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಂಭ್ರಮ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಇಂದು ಅರಮನೆ ಮಂಡಳಿಯಲ್ಲಿ ದಸರಾ ಫಲ ಪುಷ್ಪ ಪ್ರದರ್ಶನದ ಪೋಸ್ಟರ್ ಬಿಡುಗಡೆ ಮಾಡಿದರು. …

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆ ರಾಜ್ಯ ಸರ್ಕಾರದ ಪರವಾಗಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಮೈಸೂರು ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರಿಗೆ ಅಧಿಕೃತ ಆಹ್ವಾನ ನೀಡಿದರು. ಇಂದು ಅರಮನೆಯಲ್ಲಿರುವ ನಿವಾಸದಲ್ಲಿ ರಾಜವಂಶಸ್ಥರಾದ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಅಕ್ಟೋಬರ್.‌3ರಂದು ಚಾಮುಂಡಿಬೆಟ್ಟದಲ್ಲಿ ಬೆಳಿಗ್ಗೆ 9.15ರಿಂದ 9.45ರ ನಡುವೆ ವೃಶ್ಚಿಕ ಲಗ್ನದಲ್ಲಿ ಸಾಹಿತಿ ಹಂ.ಪ.ನಾಗರಾಜಯ್ಯ ಅವರು ದಸರಾ ಉದ್ಘಾಟನೆ ನೆರವೇರಿಸಲಿದ್ದಾರೆ. ಅಕ್ಟೋಬರ್‌.3ರಿಂದ 11ರವರೆಗೂ ಅರಮನೆಯಲ್ಲಿ ಖಾಸಗಿ ದರ್ಬಾರ್‌ ನಡೆಯಲಿದ್ದು, …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ದಸರಾ ಗಜಪಡೆ ಹಾಗೂ ಅಶ್ವಾರೋಹಿದಳಕ್ಕೆ  ಕುಶಾಲತೋಪು ಸಿಡಿಸುವ ತಾಲೀಮು ನಡೆಸಲಾಯಿತು. ಇಂದು ನಡೆದ ಎರಡನೇ ಹಂತದ ಸಿಡಿಮದ್ದು ತಾಲೀಮಿನಲ್ಲಿ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ದಸರಾ ಗಜಪಡೆ ಹಾಗೂ ಅಶ್ವಾರೋಹಿದಳ ಭಾಗಿಯಾಗಿದ್ದವು. …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಜಿಲ್ಲಾಡಳಿತ ಸರ್ವ ಸಿದ್ಧತೆ ಮಾಡಿಕೊಂಡಿದ್ದು, ಅಕ್ಟೊಬರ್.‌3ರಂದು ಸಾಹಿತಿ ಹಂ.ಪ.ನಾಗರಾಜಯ್ಯ ಅವರಿಂದ ದಸರಾ ಉದ್ಘಾಟನೆಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ದಸರಾ ಉತ್ಸವವನ್ನು ಜನರ ಉತ್ಸವದಂತೆ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ದಸರಾದ ಪ್ರಮುಖ ಆಕರ್ಷಣೆ ಜಂಬೂಸವಾರಿ ದಿನ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಲಿದ್ದಾರೆ. ಈ ಬಾರಿಯ ದಸರೆಗೆ 20 ಸಾವಿರಕ್ಕಿಂತ ಹೆಚ್ಚಿನ ಪ್ರವಾಸಿಗರು ಬರಬಹುದೆಂದು ಅಂದಾಜು ಮಾಡಲಾಗಿದ್ದು, …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ಮೈಸೂರಿನಲ್ಲಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ದಸರಾ ಸಂಭ್ರಮಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗಿದ್ದು, ಎಲ್ಲಾ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ನಡೆಯುವಂತೆ ರಾಜ್ಯ ಸರ್ಕಾರ ಹಾಗೂ ಮೈಸೂರು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮೈಸೂರಿನಲ್ಲಿ ವಾಸ್ತವ್ಯ ಹೂಡಿರುವ ದಸರಾ ಗಜಪಡೆಯ ಮಾವುತರು ಹಾಗೂ ಕಾವಾಡಿಗರಿಗೆ ಪಾದರಕ್ಷೆಗಳನ್ನು ವಿತರಣೆ ಮಾಡಲಾಯಿತು. ಅರಮನೆ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಗಜಪಡೆಯ ಮಾವುತರು …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಯುವ ದಸರಾ ಕಾರ್ಯಕ್ರಮದ ಸ್ಥಳ ಬದಲಾಗಿದೆ. ಈ ಬೆನ್ನಲ್ಲೇ ಯುವ ದಸರಾ ವೀಕ್ಷಣೆಗೆ ಟಿಕೆಟ್‌ ನಿಗದಿಗೊಳಿಸಿರುವ ಬಗ್ಗೆ ಮಾಹಿತಿ ಹೊರ ಬಂದಿದೆ. ಯುವ ದಸರಾ ಕಾರ್ಯಕ್ರಮದ ವೇದಿಕೆ ಬಳಿ ವಿಶೇಷ ಐಷಾರಾಮಿ …

Stay Connected​
error: Content is protected !!