Mysore
28
few clouds

Social Media

ಬುಧವಾರ, 17 ಡಿಸೆಂಬರ್ 2025
Light
Dark

mysore dasara

Homemysore dasara

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಯುವ ಸಂಭ್ರಮದ ಉದ್ಘಾಟನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು ದೀಪ ಬೆಳಗುವುದರ ಮೂಲಕ ಯುವ ಸಂಭ್ರಮಕ್ಕೆ ಅದ್ಧೂರಿ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದ್ದು, ದಸರಾ ಗೋಲ್ಡ್‌ ಪಾಸ್‌ ವಿತರಣೆಗೆ ದಿನಾಂಕ ನಿಗದಿಯಾಗಿದೆ. ಈ ಬಾರಿ 21 ದಿನಗಳ ಕಾಲ ದಸರಾ ವಿದ್ಯುತ್‌ ದೀಪಾಲಂಕಾರ ಆಯೋಜನೆ ಮಾಡಲಾಗುತ್ತಿದ್ದು, ದಸರಾ ಮುಗಿದ ಬಳಿಕವೂ 10 ದಿನಗಳ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ಮೈಸೂರಿನಲ್ಲಿ ಸರ್ವ ರೀತಿಯಲ್ಲೂ ಸಿದ್ಧತೆ ನಡೆಸಲಾಗುತ್ತಿದೆ. ದಸರಾ ಚಲನಚಿತ್ರ ಉಪಸಮಿತಿಯಿಂದ ಚಲನಚಿತ್ರೋತ್ಸವನ್ನು ಆಯೋಜನೆ ಮಾಡಲಾಗುತ್ತಿದ್ದು, ಅಕ್ಟೋಬರ್.‌3ರಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಸಿಎಂ ಸಿದ್ದರಾಮಯ್ಯ ಉದ್ಘಾಟನೆ ನೆರವೇರಿಸಲಿದ್ದಾರೆ. …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ಅರಮನೆಯಲ್ಲಿ ಎಲ್ಲಾ ರೀತಿಯಲ್ಲೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ರಾಜವಂಶಸ್ಥರಿಂದ ನಡೆಯುವ ಖಾಸಗಿ ದರ್ಬಾರ್‌ ಸೇರಿ ವಿವಿಧ ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಳ್ಳಲು ಪಟ್ಟದ ಆನೆಯಾಗಿ ಕಂಜನ್‌ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ಗಜಪಡೆಗೆ ಅನಾಮಿಕರು ಒಂದಲ್ಲಾ ಒಂದು ರೀತಿ ಹಿಂಸೆ ಕೊಡುತ್ತಿದ್ದಾರೆ ಎಂದು ಪ್ರಾಣಿಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರು ಅರಮನೆ ಆವರಣಕ್ಕೆ ಪ್ರತಿ ದಿನವೂ ಹಲವು ಅನಾಮಿಕರು ಬಂದು ಆನೆ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಕಲ ರೀತಿಯಲ್ಲೂ ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ವಸ್ತುಪ್ರದರ್ಶನ ಆವರಣದಲ್ಲಿ ಆಯೋಜಿಸಿರುವ ನಾಡಕುಸ್ತಿ ಪಂದ್ಯಾವಳಿಗೆ ಪೈಲ್ವಾನರ ಜೋಡಿಕಟ್ಟುವ …

ಮೈಸೂರು: ಯಾವುದೇ ಧಾರ್ಮಿಕ ಭಾವನೆಗೆ ಧಕ್ಕೆಯಾಗದ ರೀತಿಯಲ್ಲಿ ಮಹಿಷ ದಸರಾ ಆಚರಣೆ ಮಾಡಲಿ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಸಂವಿಧಾನದಲ್ಲಿ ಧಾರ್ಮಿಕ ಆಚರಣೆಗಳನ್ನು ನಡೆಸಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ಜನರ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಇಂದು ಯುವ ಸಂಭ್ರಮದ ಪೋಸ್ಟರ್‌ ಹಾಗೂ ದಸರಾ ವೆಬ್‌ಸೈಟ್‌ಗೆ ಚಾಲನೆ ನೀಡಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಯುವ ಸಂಭ್ರಮ ಪೋಸ್ಟರ್‌ ಹಾಗೂ ದಸರಾ ವೆಬ್‌ಸೈಟ್‌ ಬಿಡುಗಡೆಗೊಳಿಸಿದರು. ಈ ವೇಳೆ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಗಜಪಡೆ ಮಾವುತರು ಹಾಗೂ ಕಾವಾಡಿಗರಿಗೆ ಜಿಲ್ಲಾಡಳಿತದ ವತಿಯಿಂದ ಉಪಾಹಾರ ವ್ಯವಸ್ಥೆ ಮಾಡಲಾಗಿತ್ತು. ಅರಮನೆ ಆವರಣದಲ್ಲಿಂದು ಪ್ರತಿ ಬಾರಿಯಂತೆ ಈ ಬಾರಿಯೂ ದಸರಾ ಮಾವುತರು ಹಾಗೂ ಕಾವಾಡಿಗರಿಗೆ ಉಪಾಹಾರ ವ್ಯವಸ್ಥೆ ಮಾಡಲಾಗಿತ್ತು. ಮಾವುತರು …

ಮೈಸೂರು: ಮೈಸೂರು ಅರಮನೆಯಲ್ಲಿ ದಸರಾ ಆನೆಗಳಾದ ಕಂಜನ್‌ ಹಾಗೂ ಧನಂಜಯ ದಾಂಧಲೆ ನಡೆಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಫ್‌ ಪ್ರಭುಗೌಡ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಹಾರ ಸೇವಿಸುವಾಗ ಆನೆಗಳು ಕಿತ್ತಾಡಿಕೊಂಡಿವೆ. ಗಂಡಾನೆಗೆ ಊಟ ಕೊಡುವಾಗ ಹೆಣ್ಣಾನೆ …

Stay Connected​
error: Content is protected !!