Mysore
19
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

mysore dasara

Homemysore dasara

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕಾಡಿನಿಂದ ನಾಡಿಗೆ ಬಂದಿರುವ ಗಜಪಡೆಗೆ ವಿಶೇಷ ಆಹಾರ ನೀಡಲು ಶುರು ಮಾಡಲಾಗಿದೆ. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಅರಮನೆ ಸೇರಿದಂತೆ ಮೈಸೂರಿನಲ್ಲಿ ದಸರೆಗಾಗಿ ಅಗತ್ಯ ಸಿದ್ಧತೆ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಕಾಡಿನಿಂದ ನಾಡಿಗೆ ಆಗಮಿಸಿರುವ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗೆ ಇಂದಿನಿಂದ ತಾಲೀಮು ಆರಂಭಿಸಲಾಗಿದೆ. ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗಳು ಮೊದಲ ದಿನವಾದ ಇಂದು ರಾಜಬೀದಿಗಳಲ್ಲಿ ಗಜ ಗಾಂಭೀರ್ಯದಿಂದ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಈ ಬಾರಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಅತ್ಯಂತ ವಿಶೇಷವಾಗಿರಲಿದೆ. ಈ ಬಗ್ಗೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತದ ಅಧ್ಯಕ್ಷ ರಮೇಶ್‌ ಬಂಡಿಸಿದ್ದೇಗೌಡ ಅವರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, …

ಮೈಸೂರು: ದಸರಾ ಸಂದರ್ಭದಲ್ಲಿ ಮೈಸೂರಿನ ಹೋಟೆಲ್‌ಗಳಲ್ಲಿ ಅತಿಥಿಗಳಿಗೆ ಸಮರ್ಪಕವಾದ ಸೇವೆಯನ್ನು ಒದಗಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಹಾಗೂ ದಸರಾ ಸ್ವಾಗತ ಮತ್ತು ಸ್ಥಳಾವಕಾಶ ಸಮಿತಿಯ ಉಪವಿಶೇಷಾಧಿಕಾರಿಯಾದ ಡಾ. ಪಿ ಶಿವರಾಜು ಅವರು ಹೋಟೆಲ್‌ಗಳ ಪ್ರತಿನಿಧಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದಸರಾ ಸಂಬಂಧ …

ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ನಡೆಯಲಿರುವ ವಿಶ್ವವಿಖ್ಯಾತ ನಾಡ ಹಬ್ಬ ದಸರಾ ಗೆ ಕ್ಷಣಗಣನೆ ಶುರುವಾಗಿದ್ದು, ದಸರಾದ ಜಂಬೂಸವಾರಿಯಲ್ಲಿ ಭಾಗವಹಿಸಲಿರುವ ಗಜಪಡೆಯ ಮೊದಲ ತಂಡ ನಾಳೆ (ಆ.21) ಸಾಂಪ್ರದಾಯಿಕವಾಗಿ ಕಾಡಿನಿಂದ ನಾಡಿನತ್ತ ಆಗಮಿಸಲಿವೆ. ನಾಳೆ ಬೆಳಿಗ್ಗೆ 10.20 ರಿಂದ 10.45 ವರೆಗಿನ ಶುಭ …

ಮೈಸೂರು: ಈ ಬಾರಿ ರಾಜ್ಯದಲ್ಲಿ ಉತ್ತಮವಾಗಿ ಮಳೆಯಾಗಿದ್ದು, ರಾಜ್ಯದ ಜನರು ಖುಷಿಯಿಂದ ಇದ್ದಾರೆ. ಆದ್ದರಿಂದ ವಿಶ್ವವಿಖ್ಯಾತ ನಾಡ ಹಬ್ಬ ದಸರಾ ವನ್ನು ಈ ಬಾರಿ ಅದ್ದೂರಿಯಾಗಿ ಆಚರಣೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ ಮಹದೇವಪ್ಪ ತಿಳಿಸಿದರು. ಇಂದು …

ಗದಗ: ಈ ಬಾರಿಯ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ಅದ್ಧೂರಿಯಾಗಿ ಆಚರಿಸಲು ರಾಜ್ಯ ಸರ್ಕಾರ ಮುಂದಾಗಿರುವ ಬೆನ್ನಲ್ಲೇ ದೇಶದ ಒಬ್ಬ ಪ್ರಮುಖ ವ್ಯಕ್ತಿ ಈ ಬಾರಿಯ ಮೈಸೂರು ದಸರಾಗೆ ಬರಲಿದ್ದಾರೆ ಎಂದು ಪ್ರವಾಸೋದ್ಯಮ ಸಚಿವ ಎಚ್‌ಕೆ ಪಾಟೀಲ್‌ …

ಮೈಸೂರು: ನಾಡ ಹಬ್ಬ ದಸರಾ ಸಂದರ್ಭದಲ್ಲಿ ಸತತ ಎಂಟು ಬಾರಿ ಅಂಬಾರಿಯನ್ನು ಹೊತ್ತ ಅರ್ಜುನ ಅನೆ ಮೃತಪಟ್ಟಿದೆ. ಹಾಸನ ಜಿಲ್ಲೆಯ ಸಕಲೇಶಪುರದ ಯಸಳೂರು ಬಳಿ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಕಾಡಾನೆಯೊಂದರ ದಾಳಿಗೆ ಸೋಮವಾರ ಬಲಿಯಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು …

ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಅಧಿಕೃತವಾಗಿ ಆಹ್ವಾನಿಸಿದರು. ಬುಧವಾರ ಮುಖ್ಯಮಂತ್ರಿಗಳ ನಿವಾಸದಲ್ಲಿ ಭೇಟಿ ಮಾಡಿ, ಶಾಲು ಹೊದಿಸಿ, ವಿಶೇಷ …

ಮೈಸೂರು:  ಚಾಮುಂಡಿ ಬೆಟ್ಟದ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ಮಾಡಿದಂತೆ ದಸರಾ ಆಚರಣೆಗೂ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕಿತ್ತು. ಈಗಿನ ಸರ್ಕಾರವಾದರೂ ಮಾಡಲಿ ಎಂದು ಸಂಸದ ಪ್ರತಾಪಸಿಂಹ ಹೇಳಿದರು. ನಗರದ ವಸ್ತು ಪ್ರದರ್ಶನ ಆವರಣದಲ್ಲಿ ಸಭೆ ಬಳಿಕ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಬಹಳ …

Stay Connected​
error: Content is protected !!