Mysore
28
scattered clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

mysore dasara

Homemysore dasara

ಹುಣಸೂರು : ಮೈಸೂರು ದಸರೆಯಲ್ಲಿ 14 ಬಾರಿ ಅಂಬಾರಿ ಹೊತ್ತಿರುವ ಬಲರಾಮ ತೀವ್ರ ಅಸ್ವಸ್ಥಗೊಂಡಿದ್ದು, ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್‌ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ ಪಶು ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ಸುಮಾರು 67 ವರ್ಷದ ಬಲರಾಮನಿಗೆ ಹತ್ತು ದಿನಗಳಿಂದ …

ಸಿಸಿ ಟಿವಿ ವ್ಯವಸ್ಥೆ ಇದ್ದು, ಬಾಡಿ ವೋರ್ನ್ ಕ್ಯಾಮೆರಾಗಳ ಕಣ್ಗಾವಲು ಮೈಸೂರು: ಎರಡು ವರ್ಷಗಳ ನಂತರ ನಡೆಯುತ್ತಿರುವ ವಿಶ್ವವಿಖ್ಯಾತ ಅದ್ಧೂರಿ ದಸರಾ ಮಹೋತ್ಸವದ ಬಂದೋಬಸ್ತ್‌ಗೆ ಒಟ್ಟು ೫,೪೮೫ ಪೊಲೀಸರನ್ನು ನಿಯೋಜಿಸಲಾಗಿದ್ದು, ಸಿಸಿ ಟಿವಿ ವ್ಯವಸ್ಥೆ ಇದ್ದು, ಬಾಡಿ ವೋರ್ನ್ ಕ್ಯಾಮೆರಾಗಳು, ಲಾಂಗ್ …

ಮೈಸೂರು: ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿ ಸಭೆಯು ಅಧ್ಯಕ್ಷರಾದ ಸುನಂದ ರಾಜ್ ಅಧ್ಯಕ್ಷತೆಯಲ್ಲಿ ಜಿಪಂ ಸಭಾಂಗಣದಲ್ಲಿ ನಡೆಸಲಾಯಿತು. ಸೆ.೨೭ರಿಂದ ಅ.೧ರವರೆಗೆ ಜೆ.ಕೆ. ಮೈದಾನದಲ್ಲಿ ನಡೆಯುವ ಮಹಿಳಾ ದಸರಾ ಹಾಗೂ ಸೆ.೨೯ ಮತ್ತು ಸೆ.೩೦ರವರೆಗೆ ಜಗನ್ಮೋಹನ ಅರಮನೆಯಲ್ಲಿ ನಡೆಯುವ ಮಕ್ಕಳ ದಸರಾ …

ಕೋವಿಡ್-೧೯ ಕಾರಣಕ್ಕಾಗಿ ಎರಡು ವರ್ಷಗಳಿಂದ ಅರಮನೆ ಆವರಣಕ್ಕೆ ಸೀಮಿತವಾಗಿದ್ದ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಅದ್ಧೂರಿಯಾಗಿ ಆಚರಿಸಲು ರಾಜ್ಯಸರ್ಕಾರ ನಿರ್ಧರಿಸಿ ಅದಕ್ಕೆ ತಕ್ಕಂತೆ ಭರದ ಸಿದ್ಧತೆಗಳನ್ನು ಆರಂಭಿಸಿದೆ. ಮೊಟ್ಟ ಮೊದಲ ಬಾರಿಗೆ ನಾಡಹಬ್ಬಕ್ಕೆ ಚಾಲನೆ ನೀಡಲು ಭಾರತದ ಪ್ರಥಮ ಪ್ರಜೆಯಾದ …

ಮೈಸೂರು: ದಸರೆಯ ದಿನಗಳಲ್ಲಿ ಹೊರ ರಾಜ್ಯಗಳಿಂದ ಬರುವ ಪ್ರವಾಸಿ ವಾಹನಗಳಿಗೆ ನೀಡುವ ತೆರಿಗೆ ವಿನಾಯಿತಿಯನ್ನು ಮಂಡ್ಯ ಜಿಲ್ಲೆಗೂ ವಿಸ್ತರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು  ಈ ಸಾಲಿನಿಂದ ಸಮೀಪದ ಜಿಲ್ಲೆಗಳಿಗೂ ವಿಸ್ತರಿಸಬೇಕೆಂಬುದರ ಬಗ್ಗೆ …

ಮೈಸೂರು : ನಾಡ ಕುಸ್ತಿ ಜೋಡಿ ಕಟ್ಟುವ ಕಾರ್ಯಕ್ರಮಕ್ಕೆ ಇಂದು ಚಾಲನೆ  ನೀಡಲಾಯಿತು. ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರ ಆವರಣದಲ್ಲಿ ಹಮ್ಮಿಕೊಂಡಿದ್ದ ನಾಡ ಕುಸ್ತಿ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್‌ರಿಂದ ಚಾಲನೆ ನೀಡಿದರು. ಸಂಸದ ಪ್ರತಾಪ್ ಸಿಂಹ, ಶಾಸಕ ಜಿ.ಟಿ.ದೇವೇಗೌಡ, ಮೇಯರ್ …

ಮೈಸೂರು: ಮೈಸೂರು ಜಿಲ್ಲಾ ಕಿವುಡರ ಸಂಸ್ಥೆ ವತಿಯಿಂದ ಇತರೆ ಸಂಸ್ಥೆಗಳ ಸಹಯೋಗದೊಡನೆ ಸೆ. 18 ರಿಂದ 24 ರವರೆಗೆ ನಗರದ ಆರ್‌ಬಿಐ ಮೈದಾನದಲ್ಲಿ ಕಿವುಡರ ರಾಷ್ಟ್ರಮಟ್ಟದ ಟಿ-20 ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ. ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಆಯೋಜಕರಲ್ಲಿ ಒಬ್ಬರಾದ ಹೇಮಂತ್‌ಚಂದ್ರ …

ಮೈಸೂರು: ರೈತ ದಸರೆಯು ಸೆ.30 ರಿಂದ ಅ.3 ರವರೆಗೆ ನಗರದ ಜೆ.ಕೆ.ಮೈದಾನದಲ್ಲಿ ನಡೆಯಲಿದ್ದು, ಗ್ರಾಮೀಣ ಕ್ರೀಡಾ ಸ್ಪರ್ಧೆಗಳು ಓವೆಲ್ ಮೈದಾನ ಹಾಗೂ ಸಿದ್ದಲಿಂಗಪುರದಲ್ಲಿ ನಡೆಯಲಿವೆ ಎಂದು ರೈತ ದಸರೆ ಉಪಸಮಿತಿಯ ಉಪ ವಿಶೇಷಾಧಿಕಾರಿಯೂ ಆದ ಜಿಪಂ ಉಪ ಕಾರ್ಯದರ್ಶಿ ಡಾ.ಎಂ.ಕೃಷ್ಣರಾಜು ತಿಳಿಸಿದರು. …

90ರಿಂದ 425 ಕಿಲೋ ತನಕ ದೇಹ ತೂಕ ಹೆಚ್ಚಿಸಿಕೊಂಡ ದಸರೆ ಆನೆಗಳು ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಆಗಮಿಸಿದ 14 ಆನೆಗಳ ತೂಕ ದಾಖಲಿಸುವ ಪ್ರಕ್ರಿಯೆ ಶುಕ್ರವಾರ ನಡೆಯಿತು. ದಸರಾ ಗಜಪಡೆಗೆ ಸೇರಿದ ಆನೆಗಳ ತೂಕ ನೋಡುವ …

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಎರಡನೇ ತಂಡದ ಆನೆಗಳಿಗೆ ಇಂದು ತೂಕ ಹಾಕುವ ಪ್ರಕ್ರಿಯೆ ನಡೆದಿದ್ದು, ಮೊದಲ ತಂಡದಲ್ಲಿ ಆಗಮಿಸಿದ ಆನೆಗಳ ತೂಕವು ನಡೆಯಿತು.   ದಸರಾ ಗಜಪಡೆಗಳ ತೂಕ ಪ್ರಕ್ರಿಯೆಯು ಮೈಸೂರಿನ ಧನ್ವಂತ್ರಿಯಲ್ಲಿನ …

Stay Connected​
error: Content is protected !!