Mysore
28
light rain

Social Media

ಬುಧವಾರ, 16 ಸೆಪ್ಟೆಂಬರ್ 2026
Light
Dark

mysore dasara

Homemysore dasara

ಬೆಂಗಳೂರು : ದಸರಾ ಉದ್ಘಾಟನೆಗೆ ರಾಜ್ಯ ಸರ್ಕಾರ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದ್ದು, ಇದನ್ನು ಪ್ರಶ್ನಿಸಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಸಲ್ಲಿಸಿದ್ದ ಪಿಐಎಲ್​ ಅನ್ನು ಹೈಕೋರ್ಟ್ ವಜಾ ಮಾಡಿದೆ. ಈ ಮೂಲಕ ಪ್ರತಾಪ್ ಸಿಂಹ ಹಾಗೂ ಇತರರಿಗೆ …

ಮಡಿಕೇರಿ : ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ಗೆ ಆಹ್ವಾನ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಾಪ್ ಸಿಂಹ ಕೋರ್ಟ್ ಮೆಟ್ಟಿಲೇರುವ ಮೂಲಕ ತಮ್ಮ ಅಸ್ತಿತ್ವ ಉಳಿಸಲು ಪ್ರಯತ್ನಿಸಿದ್ದು, ನ್ಯಾಯಾಲಯದಲ್ಲಿ ಏನಾಗುತ್ತದೆ ಎಂಬೂದು ಅವರಿಗೂ ಗೊತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಹೇಳಿದರು. …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಮುನ್ನುಡಿಯಂತೆ ನಾಳೆಯಿಂದ ಯುವ ಸಂಭ್ರಮ ಆರಂಭವಾಗಲಿದೆ. ಮಾನಸಗಂಗೋತ್ರಿಯ ಬಯಲು ರಂಗಮಂದಿರಲ್ಲಿ ನಾಳೆಯಿಂದ ಸೆಪ್ಟೆಂಬರ್.‌17ರವರೆಗೆ ಯುವ ಸಂಭ್ರಮ ನಡೆಯಲಿದೆ. 14 ವಿಶಿಷ್ಟ ವಸ್ತು ವಿಷಯಗಳಡಿ ರಾಜ್ಯದ ವಿವಿಧ ಕಾಲೇಜಿನ ಸುಮಾರು 400ರಿಂದ 500 ತಂಡಗಳು …

yaduveer

ಮೈಸೂರು : ಹಿಂದು ಧಾರ್ಮಿಕ ಭಾವನೆಯನ್ನು ಒಪ್ಪಿಕೊಂಡು ಲೇಖಕಿ ಬಾನು ಮುಷ್ತಾಕ್ ಅವರು ನಾಡಹಬ್ಬ ದಸರಾ ಮಹೋತ್ಸವವನ್ನು ಉದ್ಘಾಟಿಸಲಿ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಸೀದಿಗಳಿಗೆ ಮುಸ್ಲಿಂ ಹೆಣ್ಣು ಮಕ್ಕಳನ್ನು …

Mahadevappa doesn't even have the courtesy to talk about etiquette: Pratap Simha

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್‌ ಅವರಿಗೆ ಆಹ್ವಾನ ನೀಡಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಮಾಜಿ ಸಂಸದ ಪ್ರತಾಪ್‌ ಸಿಂಹ ಅವರು ಸರ್ಕಾರದ ಕ್ರಮವನ್ನು ಪ್ರಶ್ನಿಸಿ …

ಮೈಸೂರು: ಚಾಮುಂಡೇಶ್ವರಿ ದೇವಸ್ಥಾನದ ದಸರಾ ಬೆಳವಣಿಗೆಯ ಬಗ್ಗೆ ರಾಜಮಾತೆ ಪ್ರಮೋದಾದೇವಿ ಒಡೆಯರ್‌ ಕಳವಳ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಈ ವರ್ಷ ಸರ್ಕಾರವು ನಡೆಸಲು ಉದ್ದೇಶಿಸಿರುವ ದಸರಾ ಆಚರಣೆಗಳು ಮತ್ತು ವಿಶೇಷವಾಗಿ ಚಾಮುಂಡಿ ಬೆಟ್ಟದ ಮೇಲಿರುವ ಚಾಮುಂಡೇಶ್ವರಿ …

DK Shivakumar

ಬೆಂಗಳೂರು : ಚಾಮುಂಡೇಶ್ವರಿ ಕೇವಲ ಹಿಂದೂಗಳ ಆಸ್ತಿ ಅಲ್ಲ. ದಸರಾ ಧಾರ್ಮಿಕ ಆಚರಣೆ ಅಲ್ಲ. ಸಾಂಸ್ಕೃತಿಕ ಆಚರಣೆ. ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡಿದ್ರೆ ತಪ್ಪೇನು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ. ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಗೆ ಬಿಜೆಪಿ ವಿರೋಧ …

ಮೈಸೂರು : ಬೂಕರ್ ಪ್ರಶಸ್ತಿ ವಿಜೇತೆ ಸಾಹಿತಿ ಬಾನು ಮುಷ್ತಾಕ್ ಅವರು ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಸಂಬಂಧಿಸಿದಂತೆ ಆಡಳಿತರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿದೆ. ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ, ಸಂಪ್ರದಾಯಗಳು ಮತ್ತು ಆಚರಣೆಗಳನ್ನು …

ಮೈಸೂರು : ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2025ರ ಅಂಗವಾಗಿ ಪ್ರತಿ ವರ್ಷದಂತೆ ಈ ವರ್ಷವು” ಜನಪ್ರಿಯ ಆಹಾರ ಮೇಳವನ್ನು” ಸೆಪ್ಟೆಂಬರ್ 22 ರಿಂದ ಆಕ್ಟೋಬರ್ 02 ವರೆಗೆ ಮೈಸೂರಿನ ಮಹಾರಾಜ ಕಾಲೇಜು ಮೈದಾನ/ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ …

mysuru dasara

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗಳೊಂದಿಗೆ ಮೈಸೂರಿನಲ್ಲಿ ಬೀಡುಬಿಟ್ಟಿರುವ ಮಾವುತರು ಹಾಗೂ ಕಾವಾಡಿಗರ ಮಕ್ಕಳಿಗೆ ತಾತ್ಕಾಲಿಕ ಶಾಲೆಯನ್ನು ಆರಂಭಿಸಲಾಗಿದೆ. ಮಾವುತರು ಹಾಗೂ ಕಾವಾಡಿಗರ ಮಕ್ಕಳ ಶಿಕ್ಷಣಕ್ಕೆ ಯಾವುದೇ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಅರಮನೆ ಆವರಣದಲ್ಲಿ ಶಾಲೆ ಆರಂಭಿಸಲಾಗಿದ್ದು, …

Stay Connected​
error: Content is protected !!