Mysore
28
overcast clouds

Social Media

ಮಂಗಳವಾರ, 10 ಫೆಬ್ರವರಿ 2026
Light
Dark

mysore dasara

Homemysore dasara

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಮೈಸೂರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಲಗ್ಗೆ ಇಡುತ್ತಿದ್ದಾರೆ. ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಲಕ್ಷಾಂತರ ಜನರು ಸೇರುವ ನಿರೀಕ್ಷೆಯಿದ್ದು, ಹೋಟೆಲ್‌ ಹಾಗೂ ಲಾಡ್ಜ್‌ಗಳಲ್ಲಿ ಕೊಠಡಿಗೆ ಬೇಡಿಕೆ ಹೆಚ್ಚಾಗಿದೆ. ಈಗಾಗಲೇ ಅಕ್ಟೋಬರ್.‌12 …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗಿಯಾಗಲು ಕೋಲಾರದ ಕೋಟಿಲಿಂಗೇಶ್ವರ ದೇವಾಲಯದ ಸ್ತಬ್ಧಚಿತ್ರ ಆಯ್ಕೆಯಾಗಿದೆ. ಕೋಲಾರದ ಕೋಟಿಲಿಂಗೇಶ್ವರ, ಸೋಮೇಶ್ವರಸ್ವಾಮಿ ದೇವಸ್ಥಾನ ಹಾಗೂ ಮುಳಬಾಗಿಲಿನ ಕುರುಡು ಮಲೆ ಗಣಪತಿ ದೇವಾಲಯದ ಸ್ತಬ್ಧಚಿತ್ರಗಳನ್ನು ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಡೆಯುವ ದಸರಾ ಕವಿಗೋಷ್ಠಿಯಲ್ಲಿ ಭಾಗವಹಿಸದಿರಲು ಲೇಖಕಿ ಬಾನು ಮುಷ್ತಾಕ್‌ ನಿರ್ಧಾರ ಮಾಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ತಮ್ಮ ತೀರ್ಮಾನ ತಿಳಿಸಿದ್ದಾರೆ. ಈ ಮೊದಲು ದಸರಾ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಮುದ್ದು ಪ್ರಾಣಿಗಳ ಪ್ರದರ್ಶನ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಮೈಸೂರಿನ ಜೆ.ಕೆ.ಮೈದಾನದಲ್ಲಿ ಆಯೋಜಿಸಿದ್ದ ಮುದ್ದು ಪ್ರಾಣಿಗಳ ಪ್ರದರ್ಶನ ಸ್ಪರ್ಧೆಯಲ್ಲಿ 45 ತಳಿಯ ಸುಮಾರು 480 ಶ್ವಾನಗಳು ಪಾಲ್ಗೊಂಡಿದ್ದವು. ಜರ್ಮನ್‌ ಶೆಫರ್ಡ್‌, ಇಂಡಿಯನ್‌ ಮಸ್ಟಿಫ್‌, …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಮೈಸೂರಿಗೆ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಲಗ್ಗೆಯಿಟ್ಟಿದ್ದಾರೆ. ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಫಲಫುಷ್ಪ ಪ್ರದರ್ಶನ, ಆಹಾರ ಮೇಳ ನೋಡುವುದರ ಜೊತೆ ಜೊತೆಗೆ ಮೈಸೂರು ಅರಮನೆ, ಮೃಗಾಲಯ ಹಾಗೂ ಚಾಮುಂಡಿಬೆಟ್ಟ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ವಿಜಯದಶಮಿ ದಿನದಂದು ಜರುಗಲಿರುವ ದಸರಾ ಜಂಬೂಸವಾರಿ ಮೆರವಣಿಯನ್ನು ನೋಡಲು ಜನರು ಕಾತುರದಿಂದ ಕಾಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್.‌12ರಂದು ನಡೆಯುವ ಜಂಬೂಸವಾರಿ ಮೆರವಣಿಗೆಯನ್ನು ಹತ್ತಿರದಿಂದ …

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ಹೆಸರು ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾಲುದಾರಿಕೆ ಇದೆ ಎಂದು ಬಿಜೆಪಿ ಆರೋಪಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸುತ್ತಿದ್ದು, ಇದೀಗ ರಾಷ್ಟ್ರಮಟ್ಟದಲ್ಲಿ ಧರಣಿ …

ಮೈಸೂರು: ಮೈಸೂರು ದಸರಾ ಮಹೋತ್ಸವದಲ್ಲಿ ಟ್ರಾಫಿಕ್‌ ನಿರ್ವಹಣೆ ಮಾಡಲು ಪೊಲೀಸರು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಲ್ಲಿಂದಲೋ ಪೊಲೀಸರನ್ನು ಕರೆಸಿ ಇಲ್ಲಿ ಟ್ರಾಫಿಕ್‌ ಮಾಡಲು ಬಿಟ್ಟಿದ್ದಾರೆ. ಅವರಿಗೆ ಟ್ರಾಫಿಕ್‌ …

ಮೈಸೂರು: ಮೈಸೂರಿನ ಯೋಗಕ್ಕೆ ವಿಶ್ವ ಪರಂಪರೆ ಇದೆ. ಮೈಸೂರಿನ ಯೋಗ ವಿಶ್ವ ಪ್ರಸಿದ್ಧಿಯನ್ನು ಪಡೆದಿದ್ದು, ಎಲ್ಲಾ ವಯೋಮಾನದವರು ಯೋಗದಲ್ಲಿ ತೊಡಗಿಸಿಕೊಳ್ಳಬಹುದಾಗಿದೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದ್ದಾರೆ. ಇಂದು ಮೈಸೂರು ದಸರಾ ಅಂಗವಾಗಿ ಮೈಸೂರು ದಸರಾ ವಸ್ತು ಪ್ರದರ್ಶನದಲ್ಲಿನ ಪಿ. ಕಾಳಿಂಗರಾವ್ ಸಭಾಂಗಣದಲ್ಲಿ …

ಮೈಸೂರು: ನಮ್ಮ ಸರ್ಕಾರದಿಂದ ಕೃಷಿ ಕ್ಷೇತ್ರದ ಸುಧಾರಣೆಗೆ ಅತೀ ಹೆಚ್ಚು ಆದ್ಯತೆ ನೀಡಲಾಗುತ್ತಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಮೈಸೂರಿನ ಜೆ.ಕೆ ಮೈದಾನದಲ್ಲಿ ಏರ್ಪಡಿಸಿರುವ ರೈತ ದಸರಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದ ಅವರು, ಕೃಷಿ ಲಾಭದಾಯಕವಾಗಿಸುವುದೇ ರಾಜ್ಯ ಸರ್ಕಾರದ …

Stay Connected​
error: Content is protected !!