ಮೈಸೂರು : ದಸರಾ ಮಹೋತ್ಸವದ ಅಂಗವಾಗಿ ನಗರದ ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಆಯೋಜಿಸಿರುವ ೮ ನೇ ದಿನದ ‘ಯುವ ಸಂಭ್ರಮ’ ವೇದಿಕೆಯಲ್ಲಿ ಮಕರ ಸಂಕ್ರಾಂತಿಯ ಸುಗ್ಗಿ ಸಂಭ್ರಮವನ್ನು ವಿದ್ಯಾರ್ಥಿಗಳು ಅನಾವರಣಗೊಳಿಸಿದರು. ಮೈಸೂರಿನ ಗೋಕುಲಂನ ಮಾತೃಮಂಡಳಿ ಶಿಶು ವಿಕಾಸ ಕೇಂದ್ರದ ವಿದ್ಯಾರ್ಥಿಗಳು …