ಮೈಸೂರು: ಬೇಸಿಗೆಕಾಲ ಹತ್ತಿರವಾಗುತ್ತಿದ್ದಂತೆ ಅರಣ್ಯ ಇಲಾಖೆಗೆ ಬೆಂಕಿ ನಂದಿಸುವ ಸವಾಲು ಎದುರಾಗುತ್ತದೆ. ಈ ಸಂಬಂಧ ಅರಣ್ಯಗಳಲ್ಲಿ ಬೆಂಕಿ ಅವಘಡ ತಡೆದು, ಅದನ್ನು ರಕ್ಷಿಸಲು ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು(ಮಾರ್ಚ್.4) …







