Mysore
31
scattered clouds

Social Media

ಶುಕ್ರವಾರ, 07 ಫೆಬ್ರವರಿ 2025
Light
Dark

Mysore dc office

HomeMysore dc office

ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನಲ್ಲಿ ಐತಿಹಾಸಿಕ ಜಾತ್ರಾ ಮಹೋತ್ಸವ ಜನವರಿ.31 ರಿಂದ ಫೆಬ್ರವರಿ 16ರವರೆಗೆ ನಡೆಯಲಿದ್ದು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕ್ರಮವಹಿಸಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್‌ ರೆಡ್ಡಿ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು(ಜನವರಿ.29) ಮುಡುಕುತೊರೆ …

ಮೈಸೂರು: ಅಲ್ಪಸಂಖ್ಯಾತರ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಿ ಎಂದು ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷ ನಿಸಾರ್‌ ಅಹಮ್ಮದ್‌ ತಿಳಿಸಿದ್ದಾರೆ. ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು(ಜನವರಿ.21) ಆಯೋಜಿಸಿದ್ದ ಪ್ರಧಾನ ಮಂತ್ರಿಗಳ ಹೊಸ …

ಮೈಸೂರು: ಜಿಲ್ಲಾಡಳಿತದ ವತಿಯಿಂದ ಈ ಬಾರಿಯ ಗಣರಾಜ್ಯೋತ್ಸವನ್ನು ಅದ್ದೂರಿಯಾಗಿ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಧ್ವಜಾರೋಹಣವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಸಿ.ಮಹದೇವಪ್ಪ ನೆರವೇರಿಸಲಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಇಂದು(ಜನವರಿ.15) ಗಣರಾಜ್ಯೋತ್ಸವ …

ಮೈಸೂರು: ಹೊಸ ವರ್ಷಾಚರಣೆ ದಿನದಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡಿ ತಾಯಿಯ ದರ್ಶನ ಪಡೆಯಲು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುವುದರಿಂದ, ಯಾವುದೇ ರೀತಿಯ ತೊಂದರೆಗಳು ಉಂಟಾಗದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್‌ ರೆಡ್ಡಿ ಸೂಚನೆ ನೀಡಿದ್ದಾರೆ. …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ವಿಜಯದಶಮಿ ದಿನದಂದು ಜರುಗಲಿರುವ ದಸರಾ ಜಂಬೂಸವಾರಿ ಮೆರವಣಿಯನ್ನು ನೋಡಲು ಜನರು ಕಾತುರದಿಂದ ಕಾಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್.‌12ರಂದು ನಡೆಯುವ ಜಂಬೂಸವಾರಿ ಮೆರವಣಿಗೆಯನ್ನು ಹತ್ತಿರದಿಂದ …

Stay Connected​