Mysore dc office

ದಸರಾ ಜಂಬೂಸವಾರಿ ಹಾಗೂ ಟಾರ್ಚ್‌ ಲೈಟ್‌ ಶೋ ಟಿಕೆಟ್‌ಗೆ ಹೆಚ್ಚಿದ ಬೇಡಿಕೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ವಿಜಯದಶಮಿ ದಿನದಂದು ಜರುಗಲಿರುವ ದಸರಾ ಜಂಬೂಸವಾರಿ ಮೆರವಣಿಯನ್ನು ನೋಡಲು…

3 months ago