ಮೈಸೂರು: ರಾಜ್ಯಾದ್ಯಂತ ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿತ್ತಿದ್ದು, ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಅಧಿಕಾರಿಗಳು ಎಲ್ಲಾ ರೀತಿಯ ಅಂತಿಮ ಹಂತದ ಸಿದ್ಧತೆ ಮಾಡಿಕೊಂಡು ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಬೇಕು ಎಂದು ಅಧಿಕಾರಿಗಳಿಗೆ ಜಿ.ಲಕ್ಷ್ಮೀಕಾಂತ್ ರೆಡ್ಡಿ ಸೂಚನೆ ನೀಡಿದ್ದಾರೆ. ಜಿಲ್ಲಾ ಪಂಚಾಯಿತಿಯ ಅಬ್ದುಲ್ …









