ಮೈಸೂರು : 4 ಪಟ್ಟಣ ಪಂಚಾಯಿತಿಗಳು, 1 ನಗರಸಭೆ, 8 ಗ್ರಾಮ ಪಂಚಾಯಿತಿಗಳ ಪ್ರದೇಶಗಳನ್ನು ಸೇರಿಸಿಕೊಂಡು ಗ್ರೇಟರ್ ಮೈಸೂರು ರಚನೆ ಮಾಡಲು ನಿರ್ಧರಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬಿ.ಎಸ್.ಸುರೇಶ್ ತಿಳಿಸಿದರು. ಸಭೆಯ ಬಳಿಕ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ನಗರಾಭಿವೃದ್ಧಿ ಸಚಿವ ಬಿ.ಎಸ್.ಸುರೇಶ್ ಅವರು, …


