ಮೈಸೂರು: ಜಿಲ್ಲೆಯಲ್ಲಿ ಅಧಿಕ ತಾಪಮಾನ ಏರಿಕೆ ಹಿನ್ನೆಲೆಯಲ್ಲಿ ಈಗಾಗಲೇ ಎರಡು ಹಂತಗಳಲ್ಲಿ ಬೇಸಿಗೆ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಕಲ್ಯಾಣ ಅಧಿಕಾರಿ ಡಾ.ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ. ಜಿಲ್ಲಾ ಆರೋಗ್ಯ ಕಲ್ಯಾಣ ಇಲಾಖೆಯಲ್ಲಿ ಇಂದು(ಮಾರ್ಚ್.23) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ …

