ಮೈಸೂರು: ವರುಣ ಕ್ಷೇತ್ರದ ಕೃಷಿ ಭೂಮಿಯಲ್ಲಿ ನಿಮ್ಹಾನ್ಸ್ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ರೈತರಿಂದ ಪ್ರತಿಭಟನೆ ಜೋರಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಗುಡುಮಾದನಹಳ್ಳಿಯಲ್ಲಿ ಜೆಸಿಬಿ ಕಾರ್ಯವನ್ನು ಸ್ಥಗಿತಗೊಳಿಸಿದೆ. ವರುಣ ಕ್ಷೇತ್ರದ ಗುಡುಮಾದನಹಳ್ಳಿಯಲ್ಲಿ ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣ ಮಾಡಲು ಇಂದು ಬೆಳಿಗ್ಗೆಯಿಂದಲೂ ಜೆಸಿಬಿಯು ಕೃಷಿ ಭೂಮಿ …










