ಸರಗೂರು: ರಾಜ್ಯದಲ್ಲಿ ಮುಂಗಾರು ಮಳೆ ಭಾರೀ ಚುರುಕು ಕಂಡಿದ್ದು, ಕಳೆದ ಐದು ದಿನಗಳಿಂದ ಮಳೆರಾಯ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನಲ್ಲೂ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂದು ಬೆಳಿಗ್ಗೆಯಿಂದಲೇ ಭಾರೀ …