ಮೈಸೂರು: ಉತ್ತರ ಪ್ರದೇಶದ ಪ್ರಯಾಗ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಲು ಸಾಧ್ಯವಾಗಿಲ್ಲ ಎಂದು ಕೊಳ್ಳುತ್ತಿದ್ದ ನಾಡಿನ ಜನತೆ ಟಿ.ನರಸೀಪುರ ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿ ಪುನೀತರಾಗಿದ್ದಾರೆ. ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ತ್ರಿವೇಣಿ ಸಂಗಮದಲ್ಲಿ 13ನೇ ಕುಂಭಮೇಳವು ಇಂದಿನಿಂದ(ಫೆಬ್ರವರಿ.10) ಅದ್ದೂರಿಯಾಗಿ …