Mysore District

ಮೈಸೂರು ಜಿಲ್ಲೆಯಲ್ಲಿ ಮತ್ತೊಂದು ಚಿರತೆ ಸೆರೆ

ನಂಜನಗೂಡು: ತಾಲ್ಲೂಕಿನ ಅಳಗಂಚಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಸೆರೆಯಾಗಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಅಳಗಂಚಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ…

2 months ago

ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಹೈಡ್ರಾಮಾ: ದೇವರಾಜ ಅರಸು ಪ್ರತಿಮೆ ಇಂದೇ ಅನಾವರಣಕ್ಕೆ ಆಗ್ರಹಿಸಿ ಪ್ರತಿಭಟನೆ

ಮೈಸೂರು: ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿಯೇ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಭಾರೀ ಹೈಡ್ರಾಮಾವೇ ನಡೆದಿದೆ. ಮಾಜಿ ಸಿಎಂ ದಿವಂಗತ ದೇವರಾಜ ಅರಸು ಪ್ರತಿಮೆಯನ್ನು ಇಂದೇ ಅನಾವರಣ ಮಾಡುವಂತೆ ಆಗ್ರಹಿಸಿ…

4 months ago

ಮೈಸೂರು ಜಿಲ್ಲೆಯಲ್ಲಿ ಮುಂದುವರಿದ ಹುಲಿ ದಾಳಿ

ಎಚ್.ಡಿ.ಕೋಟೆ: ಹುಲಿ ದಾಳಿಗೆ ಸಿಲುಕಿ ಒಂದು ಹಸು ಸಾವನ್ನಪ್ಪಿದ್ದು, ಮತ್ತೊಂದು ಹಸುಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಹೊಸಹೊಳಲು ಗ್ರಾಮದಲ್ಲಿ ನಡೆದಿದೆ. ಜಮೀನಿನಲ್ಲಿ…

4 months ago

ಎರಡು ಜಿಲ್ಲೆಗಳ ಕೊಂಡಿಯಾಗಿದ್ದ ತೂಗು ಸೇತುವೆ ಬಂದ್!

ಮಳೆಗಾಲದಲ್ಲಿ ಸಂಚಾರ ಅಪಾಯ ಹಿನ್ನೆಲೆ : ಎರಡು ತಾಲೂಕಿನ ಸಂಪರ್ಕಕ್ಕೆ ಬ್ರೇಕ್ ಮಡಿಕೇರಿ: ಕೊಡಗಿನ ಕುಶಾಲನಗರ ತಾಲೂಕು ಮತ್ತು ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮಧ್ಯೆ ಬಾಂಧವ್ಯದ…

9 months ago

ನೂತನ ಶೌಚಾಲಯ ಸ್ವಾಗತಕ್ಕೆ ಮ-ನರೇಗಾ ನೆರವು

ಮೈಸೂರು : ಜಿಲ್ಲೆಯೆಲ್ಲೆಡೆ ಅಂಗನವಾಡಿ ಹಾಗೂ ಶಾಲೆಗಳು ತೆರೆದುಕೊಂಡ ಈ ಹೊತ್ತಲ್ಲಿ ಅಲ್ಲೊಂದು ಪ್ರಾಥಮಿಕ ಶಾಲಾ ಕೇಂದ್ರದಲ್ಲಿ ನೂತನ ಶೌಚಾಲಯಗಳೊಂದಿಗೆ ಚಿಣ್ಣರನ್ನು ಬರ ಮಾಡಿಕೊಂಡಿದ್ದು, ಇದಕ್ಕೆ ನರೇಗಾ…

9 months ago

ವಯನಾಡಿನಲ್ಲಿ ಭಾರೀ ಮಳೆ : ಕಬಿನಿ ಜಲಾಶಯದಿಂದ 25,000 ಕ್ಯೂಸೆಕ್ಸ್ ನೀರು ಬಿಡುಗಡೆ

ಎಚ್.ಡಿ.ಕೋಟೆ : ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದ್ದು, ಹೊರಹರಿವನ್ನು ಹೆಚ್ಚಳ ಮಾಡಲಾಗಿದೆ.…

9 months ago

ಹನೂರು| ಮಹದೇಶ್ವರ ಬೆಟ್ಟದಲ್ಲಿ ಏಪ್ರಿಲ್.‌22ರಿಂದ 24ರವರೆಗೆ ವಾಸ್ತವ್ಯಕ್ಕೆ ಕೊಠಡಿ ಲಭ್ಯವಿಲ್ಲ: ಎಈ ರಘು ಮಾಹಿತಿ

ಹನೂರು: ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಇದೇ ಏಪ್ರಿಲ್.22 ರಿಂದ 24ರವರೆಗೆ ಮೂರು ದಿನಗಳ ಕಾಲ ಸಾರ್ವಜನಿಕರಿಗೆ ವಾಸ್ತವ್ಯಕ್ಕೆ ಪ್ರಾಧಿಕಾರದ…

11 months ago

ಗುಂಡ್ಲುಪೇಟೆಯಲ್ಲಿ ಶೀಘ್ರವೇ ಮಾಜಿ ಸ್ಪೀಕರ್ ನಾಗರತ್ನಮ್ಮ ಪ್ರತಿಮೆ ನಿರ್ಮಾಣ; ವಾಟಾಳ್ ನಾಗರಾಜ್ ಹೇಳಿಕೆ

ಮೈಸೂರು: ಗುಂಡ್ಲುಪೇಟೆಯಲ್ಲಿ ಶೀಘ್ರವೇ ಮಾಜಿ ಸ್ಪೀಕರ್ ನಾಗರತ್ನಮ್ಮ ಪ್ರತಿಮೆ ನಿರ್ಮಾಣವಾಗಲಿದೆ ಎಂದು ವಾಟಾಳ್ ನಾಗರಾಜ್ ತಿಳಿಸಿದರು. ನಾಗರತ್ನಮ್ಮ ಗುಂಡ್ಲುಪೇಟೆ ಕ್ಷೇತ್ರದಿಂದ ಗೆದ್ದು ಸ್ಪೀಕರ್ ಆಗಿ ಕೆಲಸ ನಿರ್ವಹಿಸಿದ್ದರು.…

11 months ago

ಬೀದರ್ ಜನಿವಾರ ಪ್ರಕರಣ: ಸುಚಿವ್ರತ್ ಗೆ ಬಿಕೆಐಟಿಯಲ್ಲಿ ಉಚಿತ ಸೀಟ್ : ಈಶ್ವರ ಖಂಡ್ರೆ

ಬೀದರ್: ಜನಿವಾರ ತೆಗೆಯದ ಕಾರಣಕ್ಕೆ ಕೆಸಿಇಟಿ ಗಣಿತ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿ ಸುಚಿವ್ರತ್ ಗೆ ಭಾಲ್ಕಿಯ ಭೀಮಣ್ಣ ಖಂಡ್ರೆ ತಾಂತ್ರಿಕ ವಿದ್ಯಾಲಯದಲ್ಲಿ ಉಚಿತ ಪ್ರವೇಶ ನೀಡುವುದಾಗಿ…

11 months ago

ಕುಡುಕರಿಂದ ಕಾಪಾಡಿ.. ಪುಂಡರ ಹಾವಳಿ ತಪ್ಪಿಸಿ..

ಪೊಲೀಸರ ಜನಸಂಪರ್ಕ ಸಭೆಯಲ್ಲಿ ಸಮಸ್ಯೆಗಳನ್ನು ಬಿಚ್ಚಿಟ್ಟ ಸ್ಥಳೀಯರು ಮೈಸೂರು: ಗಾಂಜಾ, ಎಂಡಿಎನ್ ಇತರೆ ಮಾದಕ ವಸ್ತುಗಳ ಸೇವನೆಗೆ ಬ್ರೇಕ್ ಹಾಕಿ.., ಬೈಕ್ ವೀಲಿಂಗ್ ತಪ್ಪಿಸಿ.., ರಾತ್ರಿ 10ರ…

11 months ago