Mysore District

ಮೈಸೂರು : ಕ್ಷುಲ್ಲಕ ಕಾರಣ ಎರಡು ಗುಂಪುಗಳ ನಡುವೆ ಗಲಾಟೆ

ಮೈಸೂರು: ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ಕ್ಲುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಧ್ಯ ರಸ್ತೆಯಲ್ಲಿಯೇ ಗಲಾಟೆ ನಡೆದಿದೆ. ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ಕಳೆದ ಎರಡು…

1 year ago

ಶ್ರೀರಂಗಪಟ್ಟಣ| ರಸ್ತೆ ಮಧ್ಯೆಯೇ ಅಂತ್ಯಕ್ರಿಯೆ: ವರದಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಅಧಿಕಾರಿಗಳು

ಶ್ರೀರಂಗಪಟ್ಟಣ: ಸಾರ್ವಜನಿಕ ಸಶ್ಮಾನಕ್ಕೆ ಹೋಗುವ ರಸ್ತೆಗೆ ರೈತನೋರ್ವ ಬೇಲಿ ಹಾಕಿದ್ದಕ್ಕೆ ಮೃತ ವ್ಯಕ್ತಿಯನ್ನು ರಸ್ತೆ ಮಧ್ಯೆಯಲ್ಲಿ ಅಂತ್ಯಕ್ರಿಯೆ ನಡೆದಿತ್ತು. ಈ ಘಟನೆ ಮಾಧ್ಯಮಗಳಲ್ಲಿ ವರದಿಯಾದ ಬೆನ್ನಲ್ಲೇ ಎಚ್ಚೆತ್ತುಕೊಂಡ…

1 year ago

ನಂಜನಗೂಡು| ಸಿಡಿಮದ್ದು ಸಿಡಿದು ಹಸುವಿನ ಬಾಯಿ ಛಿದ್ರ

ನಂಜನಗೂಡು: ಹಂದಿಗಳ ಬೇಟೆಗೆ ಹಾಕಿದ್ದ ಸಿಡಿಮದ್ದು ಸಿಡಿದು ಹಸುವಿನ ಬಾಯಿ ಛಿದ್ರ ಛಿದ್ರವಾಗಿರುವ ಮನಕಲಕುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಅಡಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೆಂಪಿಸಿದ್ದನಹುಂಡಿ…

1 year ago

ಯುವತಿಯ ಪ್ರೀತಿಗೆ ಸಪೋರ್ಟ್ ಮಾಡಿದ ಆರೋಪ: ಯುವತಿ ಪೋಷಕರಿಂದ ಯುವಕನೋರ್ವನಿಗೆ ಹಲ್ಲೆ

ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಶ್ರವಣಹಳ್ಳಿ ಗ್ರಾಮದಲ್ಲಿ ಯುವತಿಯ ಪ್ರೀತಿಗೆ ಸಪೋರ್ಟ್‌ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಆ ಯುವತಿ ಪೋಷಕರು ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿದ್ದಾರೆ. ಹುಣಸೂರು…

1 year ago

ತಾಪಮಾನ ಏರಿಕೆ ಹಿನ್ನಲೆ| ಜಿಲ್ಲಾ ಆರೋಗ್ಯ ಕಲ್ಯಾಣ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ: ಡಾ.ಕುಮಾರಸ್ವಾಮಿ

ಮೈಸೂರು: ಜಿಲ್ಲೆಯಲ್ಲಿ ಅಧಿಕ ತಾಪಮಾನ ಏರಿಕೆ ಹಿನ್ನೆಲೆಯಲ್ಲಿ ಈಗಾಗಲೇ ಎರಡು ಹಂತಗಳಲ್ಲಿ ಬೇಸಿಗೆ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಕಲ್ಯಾಣ ಅಧಿಕಾರಿ ಡಾ.ಕುಮಾರಸ್ವಾಮಿ ಮಾಹಿತಿ…

1 year ago

ಕರ್ನಾಟಕ ಬಂದ್‌ಗೆ ಮೈಸೂರು ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ

ಮೈಸೂರು: ಬೆಳಗಾವಿಯಲ್ಲಿ ಕಂಡಕ್ಟರ್‌ ಮೇಲೆ ಮರಾಠಿ ಪುಂಡರ ಹಲ್ಲೆ ಪ್ರಕರಣ ಶುರುವಾದ ಸಮರ ಈಗ ಕರ್ನಾಟಕ ಬಂದ್‌ವರೆಗೂ ಬಂದಿದ್ದು, ಇಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ…

1 year ago

ಮೈಸೂರಿನಲ್ಲಿ ಸಾಗುವಳಿ ಚೀಟಿ ಇರುವವರಿಗೆ ದಾಖಲಾತಿ ನೀಡುತ್ತಿಲ್ಲ, ಬದಲಿಗೆ ಅಕ್ರಮ ನಡೆಯುತ್ತಿವೆ: ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು: ಮೈಸೂರು ಜಿಲ್ಲೆಯಲ್ಲಿ ಬಗರ್‌ ಹುಕುಂ ಸಾಗುವಳಿ ಚೀಟಿ ಇರುವವರಿಗೆ ದಾಖಲಾತಿ ಖಾತೆ ನೀಡುತ್ತಿಲ್ಲ. ಬದಲಿಗೆ ಖಾತೆ ಮಾಡಿಕೊಡಲು ಲಂಚ ಪಡೆಯುವ ಕೆಲಸ ಸೇರಿದಂತೆ ಅಕ್ರಮಗಳು ನಡೆಯುತ್ತಿವೆ.…

1 year ago

ಮಾರ್ಚ್.‌21 ರಿಂದ ಎಸ್ಎಸ್ಎಲ್‌ಸಿ‌ ಪರೀಕ್ಷೆ: ಜಿಲ್ಲೆಯಾದ್ಯಂತ ಭರದ ಸಿದ್ದತೆ

ಮೈಸೂರು: ಇದೇ ಮಾರ್ಚ್.‌21 ರಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಾರಂಭವಾಗಲಿದ್ದು, ಜಿಲ್ಲಾಡಳಿತವೂ ಮೈಸೂರು ಜಿಲ್ಲೆಯಾದ್ಯಂತ ಸುಗಮವಾಗಿ ಪರೀಕ್ಷೆ ನಡೆಸಲು ಭರದ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾ ಶಾಲಾ…

1 year ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಾರಂಭ: ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಎಂಪಿ ಯದುವೀರ್‌

ಮೈಸೂರು: ಜಿಲ್ಲೆಯಾದ್ಯಾಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಾರಂಭವಾಗುತ್ತಿದ್ದು, ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಶುಭ ಹಾರೈಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ…

1 year ago

ಅಲ್ಲಲ್ಲಿ ಕಾಣಸಿಗುವ ಸುಸಜ್ಜಿತ ಪ್ರಯಾಣಿಕರ ತಂಗುದಾಣಗಳು

-ಪ್ರಶಾಂತ್ ಎಸ್. ಮೈಸೂರು : ಸಾಂಸ್ಕೃತಿಕ ನಗರಿಯಲ್ಲಿ ಕಣ್ಣಿಗೆ ಕಾಣಿಸುವಂತಹ ಕೆಲ ಕೆಎಸ್ಆರ್‌ಟಿಸಿ ಬಸ್ ಪ್ರಯಾಣಿಕರ ತಂಗುದಾಣಗಳಲ್ಲಿ ಸರಿಯಾದ ವ್ಯವಸ್ಥೆಯಿಲ್ಲದೇ ಸಾರ್ವಜನಿಕರು ಪರದಾಡುತ್ತಿರುವುದು ಸರಿಯಷ್ಟೆ. ಆದರೆ, ಒಂದಷ್ಟುಸುಸಜ್ಜಿತ,…

1 year ago