Mysore District

ಅನೈತಿಕ ಸಂಬಂಧ: ರೌಡಿ ಶೀಟರ್‌ ಸೂರ್ಯ ಹತ್ಯೆ

ಮೈಸೂರು: ತಾಲ್ಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿ ಅನುಗನಹಳ್ಳಿಯ ತೋಟದಲ್ಲಿ ರೌಡಿ ಶೀಟರ್ ಸೂರ್ಯ ಬರ್ಭರ ಹತ್ಯೆಯಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮೃತನನನ್ನು ರೌಡಿ ಶೀಟರ್ ಅವರ…

1 year ago

ಮೈಸೂರು: ಹಣದಾಸೆಗೆ ಪರಿಚಿತ ವೃದ್ಧೆಯನ್ನೇ ಕೊಂದ ಮಹಿಳೆ

ಮೈಸೂರು: ಹಣದಾಸೆಗೆ ಪರಿಚಿತ ಸ್ನೇಹಿತಯನ್ನೇ ಹತ್ಯೆಗೈದ ಘಟನೆ ಮೈಸೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದ್ದು, ವೃದ್ಧೆಯ ಬಳಿಯಿರುವ ಹಣಕ್ಕೆ ಮತ್ತು ಚಿನ್ನಕ್ಕೆ ಆಸೆ ಪಟ್ಟು ವೃದ್ದೇಯನ್ನು ಉಸಿರು ಗಟ್ಟಿಸಿ…

1 year ago

ಸದ್ಯಕ್ಕೆ ಮೈಸೂರು ಜಿಲ್ಲೆಯಲ್ಲಿ ಹಕ್ಕಿಜ್ವರದ ಸೋಂಕು ಕಾಣಿಸಿಕೊಂಡಿಲ್ಲ: ಡಾ.ನಾಗರಾಜು ಸ್ಪಷ್ಟನೆ

ಮೈಸೂರು: ರಾಜ್ಯದಲ್ಲಿ ಹಲವೆಡೆ ಹಕ್ಕಿ ಜ್ವರ ಉಲ್ಬಣಗೊಂಡಿದ್ದು, ಮೈಸೂರು ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪಶು ಸಂಗೋಪನೆ ಉಪ ನಿರ್ದೇಶಕ ಡಾ.ನಾಗರಾಜು ಮಾಹಿತಿ ನೀಡಿದ್ದಾರೆ.…

1 year ago

ಕರ್ನಾಟಕ ಬಜೆಟ್‌: ತವರು ಜಿಲ್ಲೆಗೆ ಭರ್ಜರಿ ಗಿಫ್ಟ್‌ ನೀಡಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ಬಜೆಟ್‌ ಮಂಡಿಸಿದ್ದು, ತಮ್ಮ ತವರು ಜಿಲ್ಲೆಗೆ ಭರ್ಜರಿ ಗಿಫ್ಟ್‌ ನೀಡಿದ್ದಾರೆ. ವಿಧಾನಸೌಧದಲ್ಲಿ ಇಂದು(ಮಾರ್ಚ್‌.7) 16 ಬಜೆಟ್‌ ಮಂಡಿಸುವ ಮೂಲಕ…

1 year ago

ಅರಣ್ಯಗಳಲ್ಲಿ ಬೆಂಕಿ ಅವಘಡ ತಡೆಯಲು ಮುಂಜಾಗ್ರತಾ ಕ್ರಮವಹಿಸಿ: ಜಿ.ಲಕ್ಷ್ಮೀಕಾಂತ್‌ ರೆಡ್ಡಿ

ಮೈಸೂರು: ಬೇಸಿಗೆಕಾಲ ಹತ್ತಿರವಾಗುತ್ತಿದ್ದಂತೆ ಅರಣ್ಯ ಇಲಾಖೆಗೆ ಬೆಂಕಿ ನಂದಿಸುವ ಸವಾಲು ಎದುರಾಗುತ್ತದೆ. ಈ ಸಂಬಂಧ ಅರಣ್ಯಗಳಲ್ಲಿ ಬೆಂಕಿ ಅವಘಡ ತಡೆದು, ಅದನ್ನು ರಕ್ಷಿಸಲು ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು…

1 year ago

ದ್ವಿತೀಯ ಪಿಯುಸಿ ಪರೀಕ್ಷೆ ನಾಳೆ ಆರಂಭ| ಎಲ್ಲಾ ಕೇಂದ್ರಗಳಲ್ಲೂ ಸುಸೂತ್ರವಾಗಿ ನಡೆಸಲು ಅಧಿಕಾರಿಗಳಿಗೆ ಸೂಚನೆ: ಜಿ.ಲಕ್ಷ್ಮೀಕಾಂತ್‌ ರೆಡ್ಡಿ

ಮೈಸೂರು: ರಾಜ್ಯಾದ್ಯಂತ ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿತ್ತಿದ್ದು, ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಅಧಿಕಾರಿಗಳು ಎಲ್ಲಾ ರೀತಿಯ ಅಂತಿಮ ಹಂತದ ಸಿದ್ಧತೆ ಮಾಡಿಕೊಂಡು ಪರೀಕ್ಷೆಯನ್ನು ಸುಸೂತ್ರವಾಗಿ…

1 year ago

ಅತ್ಯಾಚಾರ ಕೇಸ್‌| ಆರೋಪಿಗೆ 10 ವರ್ಷ ಶಿಕ್ಷೆ ವಿಧಿಸಿದ ಮೈಸೂರು ಜಿಲ್ಲಾ ನ್ಯಾಯಾಲಯ

ಮೈಸೂರು: ಅವಿವಾಹಿತ ಮಹಿಳೆ ಮೇಲೆ ಅತ್ಯಾಚಾರವೆಸೆಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 30 ಸಾವಿರ ದಂಡವನ್ನು ವಿಧಿಸಲಾಗಿದೆ ಎಂದು ಮೈಸೂರಿನ…

1 year ago

ಶಿವರಾತ್ರಿ ಸಂಭ್ರಮ: ಜಿಲ್ಲಾಡಳಿತದಿಂದ ಚಿನ್ನದ ಕೊಳಗ ಅರಮನೆಗೆ ಹಸ್ತಾಂತರ

ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ನಾಳೆ ನಗರದ್ಯಾದಂತ ಶಿವರಾತ್ರಿ ಹಬ್ಬದ ಸಂಭ್ರಮವಾಗಿದ್ದು, ಜಿಲ್ಲಾಡಳಿತದಿಂದ ಮೈಸೂರಿನ ಅರಮನೆ ಆವರಣದಲ್ಲಿರುವ ತ್ರೀನೇಶ್ವರ ಸ್ವಾಮಿ ದೇವಾಲಯಕ್ಕೆ ಚಿನ್ನದ ಕೊಳಗ ಹಸ್ತಾಂತರ ಮಾಡಲಾಗಿದೆ. ಜಿಲ್ಲಾಡಳಿತ…

1 year ago

ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಯಾವುದೇ ಲೋಪವಾಗದಂತೆ ವ್ಯವಸ್ಥಿತವಾಗಿ ನಡೆಸಿ: ಪಿ.ಶಿವರಾಜು

ಮೈಸೂರು: ಜಿಲ್ಲೆಯಲ್ಲಿ ಮಾರ್ಚ್‌.1ರಿಂದ 10ರವರೆಗೂ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯುವ ವೇಳೆ ಯಾವುದೇ ಲೋಪವಾಗದಂತೆ ವ್ಯವಸ್ಥಿತವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸಬೇಕು ಎಂದು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ…

1 year ago

ತಪ್ಪಿತಸ್ಥರು ಯಾರೇ ಇದ್ದರೂ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಬೇಕು: ಸಿಎಂ ಸಿದ್ದರಾಮಯ್ಯ

ಮೈಸೂರು: ಉದಯಗಿರಿ ಪೊಲೀಸ್‌ ಠಾಣೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರು ಯಾರೇ ಇದ್ದರೂ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ. ಈ…

1 year ago