ಬೀದರ್: ಜನಿವಾರ ತೆಗೆಯದ ಕಾರಣಕ್ಕೆ ಕೆಸಿಇಟಿ ಗಣಿತ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿ ಸುಚಿವ್ರತ್ ಗೆ ಭಾಲ್ಕಿಯ ಭೀಮಣ್ಣ ಖಂಡ್ರೆ ತಾಂತ್ರಿಕ ವಿದ್ಯಾಲಯದಲ್ಲಿ ಉಚಿತ ಪ್ರವೇಶ ನೀಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ …
ಬೀದರ್: ಜನಿವಾರ ತೆಗೆಯದ ಕಾರಣಕ್ಕೆ ಕೆಸಿಇಟಿ ಗಣಿತ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿ ಸುಚಿವ್ರತ್ ಗೆ ಭಾಲ್ಕಿಯ ಭೀಮಣ್ಣ ಖಂಡ್ರೆ ತಾಂತ್ರಿಕ ವಿದ್ಯಾಲಯದಲ್ಲಿ ಉಚಿತ ಪ್ರವೇಶ ನೀಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ …
ಪೊಲೀಸರ ಜನಸಂಪರ್ಕ ಸಭೆಯಲ್ಲಿ ಸಮಸ್ಯೆಗಳನ್ನು ಬಿಚ್ಚಿಟ್ಟ ಸ್ಥಳೀಯರು ಮೈಸೂರು: ಗಾಂಜಾ, ಎಂಡಿಎನ್ ಇತರೆ ಮಾದಕ ವಸ್ತುಗಳ ಸೇವನೆಗೆ ಬ್ರೇಕ್ ಹಾಕಿ.., ಬೈಕ್ ವೀಲಿಂಗ್ ತಪ್ಪಿಸಿ.., ರಾತ್ರಿ 10ರ ನಂತರ ಟೀ-ಅಂಗಡಿಗಳಲ್ಲಿ ಪುಂಡರ ಹಾವಳಿ ತಪ್ಪಿಸಿ.., ಮದ್ಯ ವ್ಯಸನಿಗಳ ಕಾಟದಿಂದ ನಮ್ಮನ್ನು ಕಾಪಾಡಿ... …
ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಹರಳಹಳ್ಳಿ ಗ್ರಾಮದಲ್ಲಿ ಜಮೀನು ವಿವಾದಕ್ಕಾಗಿ ಒಂದೇ ಮನೆಯ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಪರಸ್ಪರ ಬಡಿದಾಡಿಕೊಂಡಿದ್ದಾರೆ. ಹುಣಸೂರು ತಾಲ್ಲೂಕಿನ ಹರಳಹಳ್ಳಿ ಗ್ರಾಮದಲ್ಲಿ ಏಪ್ರಿಲ್.9 ರಂದು ಘಟನೆ ನಡೆದಿದ್ದು, ಒಂದೇ ಕುಟುಂಬದಲ್ಲಿ ವಾಸವಾಗಿರುವ ಮೊದಲ ಹೆಂಡತಿ …
ಮೈಸೂರು: ಪಿಯುಸಿ ಫಲಿತಾಂಶದಲ್ಲಿ ಕಳೆದ ವರ್ಷ 17ನೇ ಸ್ಥಾನಕ್ಕೆ ಕುಸಿದಿದ್ದ ಮೈಸೂರು ಜಿಲ್ಲೆ ಈ ವರ್ಷ 12ನೇ ಸ್ಥಾನಕ್ಕೆ ಜಿಗಿದಿದೆ. ಈ ಕುರಿತು ಮಾಹಿತಿ ನೀಡಿದ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಂ ಮರಿಸ್ವಾಮಿ ಅವರು, ಈ ಬಾರಿ …
ಮೈಸೂರು: ಜಿಲ್ಲೆಯ ಕೆ.ಆರ್.ನಗರ ತಾಲ್ಲೂಕಿನ ಹಂಪಾಪುರ ಬಸ್ ನಿಲ್ದಾಣದ ಬಳಿ ಕೆಎಸ್‌ಆರ್‌ಟಿಸಿ ಬಸ್, ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ಆ ಸೈಕಲ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೆಎಸ್‌ಆರ್‌ಟಿಸಿ ಬಸ್ ಓವರ್ ಟೇಕ್ ಮಾಡುವ ಬರದಲ್ಲಿ ಸೈಕಲ್ ಸವಾರನಿಗೆ ಡಿಕ್ಕಿ …
ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಿರಂತರವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ರಾಜ್ಯದ ಜನತೆಯನ್ನು ಮೂರ್ಖರನ್ನಾಗಿಸಿದೆ ಎಂದು ಸರ್ಕಾರದ ವಿರುದ್ಧ ಮೈಸೂರು ನಗರ ಬಿಜೆಪಿ ಘಟಕದ ಅಧ್ಯಕ್ಷ ಎಲ್.ನಾಗೇಂದ್ರ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಇಂದು(ಏಪ್ರಿಲ್.1) ಸರ್ಕಾರ ಇಂದಿನಿಂದ …
ಮೈಸೂರು: ಎಚ್.ಡಿ.ತಾಲ್ಲೂಕಿನ ವಿವಿಧೆಡೆ ಐಸ್‌ಕ್ರೀಮ್ ತಯಾರಿಕಾ ಘಟಕಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನೋಟಿಸ್ ಜಾರಿಗೊಳಿಸಿ ದಂಡ ವಿಧಿಸಿದ್ದಾರೆ. ಹೆಗ್ಗಡದೇವನಕೋಟೆ(ಎಚ್.ಡಿ. ಕೋಟೆ) ತಾಲ್ಲೂಕಿನ ಹ್ಯಾಂಡ್ ಪೋಸ್ಟ್ ಹಾಗೂ ಹಂಪಾಪುರ ಗ್ರಾಮದಲ್ಲಿರುವ ಐಸ್‌ಕ್ರೀಮ್ ತಯಾರಿಕಾ …
ಮೈಸೂರು: ಪವಿತ್ರ ರಂಜಾನ್ ಹಬ್ಬದ ಅಂಗವಾಗಿ ಇಂದು ವಕ್ಫ್ ಮಸೂದೆ ವಾಪಸ್ ಪಡೆಯುವಂತೆ ಆಗ್ರಹಿಸಿ ಜಿಲ್ಲೆಯ ಟಿ. ಟಿ.ನರಸೀಪುರದ ಸೋಸಲೆ ಗ್ರಾಮದ ಮಸೀದಿ ಬಳಿ ಮುಸ್ಲಿಂ ಬಾಂಧವರು ಕಪ್ಪು ಪಟ್ಟಿ ಧರಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ಸೋಸಲೆ, ಬೆನಕನಹಳ್ಳಿ, …
ಮೈಸೂರು: ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಸಿಂಗಾರಿಪುರ ಗ್ರಾಮದಲ್ಲಿ ಕಳೆದ ಮೂರು ವರ್ಷದ ಹಿಂದೆ ನಿರ್ಮಾಣವಾದ ವಾಟರ್ ಟ್ಯಾಂಕ್‌ನಲ್ಲಿ ನೀರಿನ ಭಾಗ್ಯವೇ ದೊರೆತಿಲ್ಲ. ಆದರೆ ಅಧಿಕಾರಿಗಳು ಮಾತ್ರ ಕಣ್ಣು ಮುಚ್ಚಿ ಕುಳಿತಿದ್ದಾರೆ. ತಾಲ್ಲೂಕಿನ ಸಿಂಗಾರಿಪುರ ಗ್ರಾಮದಲ್ಲಿ ಜಲ ಜೀವನ್ ಮಿಷನ್ ಯೋಜನೆಯಲ್ಲಿ ವಾಟರ್ …
ಮೈಸೂರು: ನಗರದ ಹುಣಸೂರು ರಸ್ತೆಯ ಪಡುವಾರಹಳ್ಳಿ ಜಂಕ್ಷನ್ ಬಸ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಈ ಅಪಘಾತದಲ್ಲಿ ಸಾವನ್ನಪ್ಪಿದ ಮೃತ ದುರ್ದೈವಿಯನ್ನು ಗೋಕುಲಂ ನಿವಾಸಿ ಕಾರ್ತಿಕ್(27) ಗುರುತಿಸಲಾಗಿದೆ. ಈ ದುರಂತ ಕಾರ್ತಿಕ್ ಬೈಕ್‌ಗೆ ಬಸ್ ಹಿಂಬದಿಯಿಂದ ಡಿಕ್ಕಿ …