ಮೈಸೂರು: ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ಕ್ಲುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಧ್ಯ ರಸ್ತೆಯಲ್ಲಿಯೇ ಗಲಾಟೆ ನಡೆದಿದೆ. ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ಮಹದೇಶ್ವರ ಜಾತ್ರಾ ಮಹೋತ್ಸವ ನಡೆಯುತ್ತಿದೆ. ಈ ಜಾತ್ರೆಗೆ ಆಗಮಿಸಿದ್ದ ಎರಡು ಗುಂಪಿನ …
ಮೈಸೂರು: ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ಕ್ಲುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಧ್ಯ ರಸ್ತೆಯಲ್ಲಿಯೇ ಗಲಾಟೆ ನಡೆದಿದೆ. ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ಮಹದೇಶ್ವರ ಜಾತ್ರಾ ಮಹೋತ್ಸವ ನಡೆಯುತ್ತಿದೆ. ಈ ಜಾತ್ರೆಗೆ ಆಗಮಿಸಿದ್ದ ಎರಡು ಗುಂಪಿನ …
ಶ್ರೀರಂಗಪಟ್ಟಣ: ಸಾರ್ವಜನಿಕ ಸಶ್ಮಾನಕ್ಕೆ ಹೋಗುವ ರಸ್ತೆಗೆ ರೈತನೋರ್ವ ಬೇಲಿ ಹಾಕಿದ್ದಕ್ಕೆ ಮೃತ ವ್ಯಕ್ತಿಯನ್ನು ರಸ್ತೆ ಮಧ್ಯೆಯಲ್ಲಿ ಅಂತ್ಯಕ್ರಿಯೆ ನಡೆದಿತ್ತು. ಈ ಘಟನೆ ಮಾಧ್ಯಮಗಳಲ್ಲಿ ವರದಿಯಾದ ಬೆನ್ನಲ್ಲೇ ಎಚ್ಚೆತ್ತುಕೊಂಡ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಾಲ್ಲೂಕಿನ ಹೆಬ್ಬಾಡಿಹುಂಡಿ ಗ್ರಾಮದ ಸ್ಮಶಾನ …
ನಂಜನಗೂಡು: ಹಂದಿಗಳ ಬೇಟೆಗೆ ಹಾಕಿದ್ದ ಸಿಡಿಮದ್ದು ಸಿಡಿದು ಹಸುವಿನ ಬಾಯಿ ಛಿದ್ರ ಛಿದ್ರವಾಗಿರುವ ಮನಕಲಕುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಅಡಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೆಂಪಿಸಿದ್ದನಹುಂಡಿ ಗ್ರಾಮದ ರೈತ ಚನ್ನನಂಜೇಗೌಡ ಎಂಬುವರಿಗೆ ಸೇರಿದ ಹಸು ಇದಾಗಿದ್ದು, ಕೈಗಾರಿಕಾ ಪ್ರದೇಶದ ವ್ಯಾಪ್ತಿಯ …
ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಶ್ರವಣಹಳ್ಳಿ ಗ್ರಾಮದಲ್ಲಿ ಯುವತಿಯ ಪ್ರೀತಿಗೆ ಸಪೋರ್ಟ್ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಆ ಯುವತಿ ಪೋಷಕರು ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿದ್ದಾರೆ. ಹುಣಸೂರು ತಾಲ್ಲೂಕಿನ ಶ್ರವಣಹಳ್ಳಿ ಗ್ರಾಮದ ಲಕ್ಷ್ಮೀ ಎಂಬ ಯುವತಿಯೂ ಅದೇ ಗ್ರಾಮದ ಯುವಕನೊಬ್ಬನ ಪ್ರೀತಿಯಲ್ಲಿ …
ಮೈಸೂರು: ಜಿಲ್ಲೆಯಲ್ಲಿ ಅಧಿಕ ತಾಪಮಾನ ಏರಿಕೆ ಹಿನ್ನೆಲೆಯಲ್ಲಿ ಈಗಾಗಲೇ ಎರಡು ಹಂತಗಳಲ್ಲಿ ಬೇಸಿಗೆ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಕಲ್ಯಾಣ ಅಧಿಕಾರಿ ಡಾ.ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ. ಜಿಲ್ಲಾ ಆರೋಗ್ಯ ಕಲ್ಯಾಣ ಇಲಾಖೆಯಲ್ಲಿ ಇಂದು(ಮಾರ್ಚ್.23) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ …
ಮೈಸೂರು: ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಮರಾಠಿ ಪುಂಡರ ಹಲ್ಲೆ ಪ್ರಕರಣ ಶುರುವಾದ ಸಮರ ಈಗ ಕರ್ನಾಟಕ ಬಂದ್‌ವರೆಗೂ ಬಂದಿದ್ದು, ಇಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಬಂದ್‌ಗೆ ಮೈಸೂರು ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, …
ಬೆಂಗಳೂರು: ಮೈಸೂರು ಜಿಲ್ಲೆಯಲ್ಲಿ ಬಗರ್ ಹುಕುಂ ಸಾಗುವಳಿ ಚೀಟಿ ಇರುವವರಿಗೆ ದಾಖಲಾತಿ ಖಾತೆ ನೀಡುತ್ತಿಲ್ಲ. ಬದಲಿಗೆ ಖಾತೆ ಮಾಡಿಕೊಡಲು ಲಂಚ ಪಡೆಯುವ ಕೆಲಸ ಸೇರಿದಂತೆ ಅಕ್ರಮಗಳು ನಡೆಯುತ್ತಿವೆ. ಈ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ವಿಧಾನ ಪರಿಷತ್‌ನಲ್ಲಿ …
ಮೈಸೂರು: ಇದೇ ಮಾರ್ಚ್.21 ರಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಾರಂಭವಾಗಲಿದ್ದು, ಜಿಲ್ಲಾಡಳಿತವೂ ಮೈಸೂರು ಜಿಲ್ಲೆಯಾದ್ಯಂತ ಸುಗಮವಾಗಿ ಪರೀಕ್ಷೆ ನಡೆಸಲು ಭರದ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಟಿ ಜವರೇಗೌಡ ತಿಳಿಸಿದರು. ನಗರದ ಡಿಡಿಪಿಐ ಆಫೀಸ್‌ನಲ್ಲಿ …
ಮೈಸೂರು: ಜಿಲ್ಲೆಯಾದ್ಯಾಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಾರಂಭವಾಗುತ್ತಿದ್ದು, ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಶುಭ ಹಾರೈಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ …
-ಪ್ರಶಾಂತ್ ಎಸ್. ಮೈಸೂರು : ಸಾಂಸ್ಕೃತಿಕ ನಗರಿಯಲ್ಲಿ ಕಣ್ಣಿಗೆ ಕಾಣಿಸುವಂತಹ ಕೆಲ ಕೆಎಸ್ಆರ್‌ಟಿಸಿ ಬಸ್ ಪ್ರಯಾಣಿಕರ ತಂಗುದಾಣಗಳಲ್ಲಿ ಸರಿಯಾದ ವ್ಯವಸ್ಥೆಯಿಲ್ಲದೇ ಸಾರ್ವಜನಿಕರು ಪರದಾಡುತ್ತಿರುವುದು ಸರಿಯಷ್ಟೆ. ಆದರೆ, ಒಂದಷ್ಟುಸುಸಜ್ಜಿತ, ಸುಂದರ ತಂಗುದಾಣಗಳು ಕೂಡ ನಗರದಲ್ಲಿ ಇವೆ. ಈ ತಂಗುದಾಣಗಳು ಆಕರ್ಷಣೀಯವಾಗಿದ್ದು, ನೋಡುತ್ತಿದ್ದಂತೆ ‘ವಾಹ್’ …