ಮೈಸೂರು: ಟಿ.ನರಸೀಪುರದಲ್ಲಿ 13ನೇ ವರ್ಷದ ಕುಂಭಮೇಳ ಇಂದಿನಿಂದ ಪ್ರಾರಂಭವಾಗಿದ್ದು, ನಾಳೆ ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ತಿಳಿಸಿದ್ದಾರೆ. ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ತ್ರಿವೇಣಿ ಸಂಗಮಕ್ಕೆ ಇಂದು(ಫೆಬ್ರವರಿ.10) ಭೇಟಿ ನೀಡಿದ ವೇಳೆ ಈ …










