ಮೈಸೂರು: ಜಿಲ್ಲಾಮಟ್ಟದ ವಿಶ್ವ ಮಾನವ ದಿನಾಚರಣೆ ಹಾಗೂ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳಾದ ಆರ್ ಲೋಕನಾಥ್ ಅವರು ತಿಳಿಸಿದರು. ಇಂದು ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವಮಾನವ ದಿನಾಚರಣೆ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ …


