ಬೆಂಗಳೂರು: ಮುಡಾ ಹಗರಣದ ಟೆನ್ಷನ್ ನಡುವೆ ಸಿಎಂ ಸಿದ್ದರಾಮಯ್ಯ ವಿಧಾನಸೌಧದಲ್ಲಿಂದು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಮೈಸೂರು ಜಿಲ್ಲೆಯ ಇಮ್ಮಾವು ಗ್ರಾಮದಲ್ಲಿ ಈಗಾಗಲೇ ಗುರುತಿಸಲಾಗಿರುವ 110…