ಮೈಸೂರು: ನಗರದ ಇನ್ಫೋಸಿಸ್ ಕ್ಯಾಂಪಸ್ ಆವರಣದಲ್ಲಿ ನಿನ್ನೆ ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ, ಚಿರತೆ ಸೆರೆಗೆ ಅರಣ್ಯಾಧಿಕಾರಿಗಳಿಂದ ಕಾರ್ಯಾಚರಣೆ ಮುಂದುವರೆದಿದ್ದು, ಇಂದು ಕೂಡ ಸಿಬ್ಬಂದಿಗಳಿಗೆ ವರ್ಕ್ ಫ್ರಮ್ ಹೋಮ್ ಘೋಷಿಸಿದ್ದಾರೆ. ಇನ್ಫೋಸಿಸ್ ಆವರಣದಲ್ಲಿ ನಿನ್ನೆ(ಡಿಸೆಂಬರ್.31) ಚಿರತೆ ಕಾಣಿಸಿಕೊಂಡಿದ್ದು, ಅರಣ್ಯಾಧಿಕಾರಿಗಳು ಚಿರತೆ ಸೆರೆಗಾಗಿ ತೀವ್ರ …