ಮೈಸೂರು: ಚರಂಡಿಯಲ್ಲಿ ನವಜಾತ ಶಿಶುವೊಂದು ಪತ್ತೆಯಾಗಿರುವ ಘಟನೆ ಎಚ್.ಡಿ.ಕೋಟೆ ತಾಲ್ಲೂಕಿನ ರಾಜೇಗೌಡನ ಹುಂಡಿ ಗ್ರಾಮದಲ್ಲಿ ನಡೆದಿದೆ. ಮಗುವನ್ನು ರಕ್ಷಣೆ ಮಾಡಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಇಂದು ಬೆಳಿಗ್ಗೆ ಗ್ರಾಮಸ್ಥರು ತಮ್ಮ ಜಮೀನುಗಳಿಗೆ ಹೋಗುವ ಸಂದರ್ಭದಲ್ಲಿ ಚರಂಡಿಯಿಂದ ಮಗುವೊಂದು …


