mysore infosys

ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಚಿರತೆ ಓಡಾಟ ಪ್ರಕರಣ: ಟ್ರೈನಿಗಳಿಗೆ ಜನವರಿ.26ರವರೆಗೆ ರಜೆ ಘೋಷಣೆಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಚಿರತೆ ಓಡಾಟ ಪ್ರಕರಣ: ಟ್ರೈನಿಗಳಿಗೆ ಜನವರಿ.26ರವರೆಗೆ ರಜೆ ಘೋಷಣೆ

ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಚಿರತೆ ಓಡಾಟ ಪ್ರಕರಣ: ಟ್ರೈನಿಗಳಿಗೆ ಜನವರಿ.26ರವರೆಗೆ ರಜೆ ಘೋಷಣೆ

ಮೈಸೂರು: ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಚಿರತೆ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಟ್ರೈನಿ ಉದ್ಯೋಗಿಗಳಿಗೆ ಜನವರಿ.26ರವರೆಗೆ ರಜೆ ಘೋಷಣೆ ಮಾಡಲಾಗಿದೆ. ಕ್ಯಾಂಪಸ್‌ ಒಳಗೆ ಅಳವಡಿಸಲಾದ ಕ್ಯಾಮರಾದಲ್ಲಿ ಚಿರತೆ ಸೆರೆಯಾಗುತ್ತಿದ್ದು, ಆದರೆ ಅರಣ್ಯ…

2 months ago
ಮೈಸೂರಿನ ಇನ್ಫೋಸಿಸ್‌ನಲ್ಲಿ ಚಿರತೆ ಪ್ರತ್ಯಕ್ಷ: ಚಿರತೆ ಸೆರೆಗೆ 3ನೇ ದಿನವೂ ಮುಂದುವರೆದ ಕಾರ್ಯಾಚರಣೆಮೈಸೂರಿನ ಇನ್ಫೋಸಿಸ್‌ನಲ್ಲಿ ಚಿರತೆ ಪ್ರತ್ಯಕ್ಷ: ಚಿರತೆ ಸೆರೆಗೆ 3ನೇ ದಿನವೂ ಮುಂದುವರೆದ ಕಾರ್ಯಾಚರಣೆ

ಮೈಸೂರಿನ ಇನ್ಫೋಸಿಸ್‌ನಲ್ಲಿ ಚಿರತೆ ಪ್ರತ್ಯಕ್ಷ: ಚಿರತೆ ಸೆರೆಗೆ 3ನೇ ದಿನವೂ ಮುಂದುವರೆದ ಕಾರ್ಯಾಚರಣೆ

ಮೈಸೂರು: ನಗರದ ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಡಿ.31ರಂದು ಚಿರತೆಯ ಚಲನವಲನ ಕಂಡು ಬಂದಿದ್ದು, ಚಿರತೆ ಸೆರೆಗೆ ಅರಣ್ಯ ಇಲಾಖೆ ವತಿಯಿಂದ ಮೂರನೇ ದಿನವೂ ಕಾರ್ಯಾಚರಣೆ ಮುಂದುವರೆದಿದೆ. ಈ ಕುರಿತು(ಜನವರಿ.2)…

2 months ago
ಇನ್ಫೋಸಿಸ್‌ ಆವರಣದಲ್ಲಿ ಚಿರತೆ ಪತ್ತೆ ಪ್ರಕರಣ: ಇಂದು ಕೂಡ ಸಿಬ್ಬಂದಿಗಳಿಗೆ ವರ್ಕ್‌ ಫ್ರಮ್‌ ಹೋಮ್‌ಇನ್ಫೋಸಿಸ್‌ ಆವರಣದಲ್ಲಿ ಚಿರತೆ ಪತ್ತೆ ಪ್ರಕರಣ: ಇಂದು ಕೂಡ ಸಿಬ್ಬಂದಿಗಳಿಗೆ ವರ್ಕ್‌ ಫ್ರಮ್‌ ಹೋಮ್‌

ಇನ್ಫೋಸಿಸ್‌ ಆವರಣದಲ್ಲಿ ಚಿರತೆ ಪತ್ತೆ ಪ್ರಕರಣ: ಇಂದು ಕೂಡ ಸಿಬ್ಬಂದಿಗಳಿಗೆ ವರ್ಕ್‌ ಫ್ರಮ್‌ ಹೋಮ್‌

ಮೈಸೂರು: ನಗರದ ಇನ್ಫೋಸಿಸ್‌ ಕ್ಯಾಂಪಸ್‌ ಆವರಣದಲ್ಲಿ ನಿನ್ನೆ ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ, ಚಿರತೆ ಸೆರೆಗೆ ಅರಣ್ಯಾಧಿಕಾರಿಗಳಿಂದ ಕಾರ್ಯಾಚರಣೆ ಮುಂದುವರೆದಿದ್ದು, ಇಂದು ಕೂಡ ಸಿಬ್ಬಂದಿಗಳಿಗೆ ವರ್ಕ್‌ ಫ್ರಮ್‌ ಹೋಮ್‌…

2 months ago
ಮೈಸೂರಿನ ಇನ್ಫೋಸಿಸ್‌ನಲ್ಲಿ ಚಿರತೆ ಸೆರೆ ಕಾರ್ಯಾಚರಣೆಗೆ ಡ್ರೋನ್‌ ಕ್ಯಾಮೆರಾ ಅಳವಡಿಕೆ: ಸಚಿವ ಈಶ್ವರ್‌ ಖಂಡ್ರೆಮೈಸೂರಿನ ಇನ್ಫೋಸಿಸ್‌ನಲ್ಲಿ ಚಿರತೆ ಸೆರೆ ಕಾರ್ಯಾಚರಣೆಗೆ ಡ್ರೋನ್‌ ಕ್ಯಾಮೆರಾ ಅಳವಡಿಕೆ: ಸಚಿವ ಈಶ್ವರ್‌ ಖಂಡ್ರೆ

ಮೈಸೂರಿನ ಇನ್ಫೋಸಿಸ್‌ನಲ್ಲಿ ಚಿರತೆ ಸೆರೆ ಕಾರ್ಯಾಚರಣೆಗೆ ಡ್ರೋನ್‌ ಕ್ಯಾಮೆರಾ ಅಳವಡಿಕೆ: ಸಚಿವ ಈಶ್ವರ್‌ ಖಂಡ್ರೆ

ಬೀದರ್: ಮೈಸೂರಿನ ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಇಂದು ಬೆಳಿಗ್ಗೆ ಚಿರತೆ ಕಾಣಿಸಿಕೊಂಡಿದ್ದು, ಚಿರತೆ ಸೆರೆ ಹಿಡಿಯಲು ಅರಣ್ಯಾಧಿಕಾರಿಗಳಿಂದ ಕಾರ್ಯಾಚರಣೆ ನಡೆಯುತ್ತಿದ್ದು, ಡ್ರೋನ್‌ ಕ್ಯಾಮೆರಾ ಅಳವಡಿಸಲಾಗಿದೆ ಎಂದು ಸಚಿವ ಈಶ್ವರ್‌…

2 months ago