ಮೈಸೂರು: ಎಸೆನ್ಸ್ ಸೇವನೆಯಿಂದಲೇ ಮೂವರು ಕೈದಿಗಳು ಸಾವು ಎಂದು ಸ್ಪಷ್ಟಪಡಿಸಲು ಸಾಧ್ಯವಿಲ್ಲ ಎಂದು ಕೆ.ಆರ್.ಆಸ್ಪತ್ರೆಯ ವೈದ್ಯ ದಿನೇಶ್ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಮೂವರು ಕೈದಿಗಳು ಜೈಲಿನಲ್ಲಿ ಬೇಕರಿ ಪದಾರ್ಥಗಳನ್ನು ತಯಾರು ಮಾಡುತ್ತಿದ್ದರು. ವಾಂತಿ ಭೇದಿ ಎಂದು ಆಸ್ಪತ್ರೆಗೆ ದಾಖಲಾಗಿದ್ದರು. …